ಲಾಕಪ್ ನ ಚಿಲಕ ತೆಗೆದು ಪರಾರಿಯಾದ ಅತ್ಯಾಚಾರ ಆರೋಪಿ! - Mahanayaka

ಲಾಕಪ್ ನ ಚಿಲಕ ತೆಗೆದು ಪರಾರಿಯಾದ ಅತ್ಯಾಚಾರ ಆರೋಪಿ!

lock up
11/10/2021

ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಪೊಲೀಸ್ ಠಾಣೆಯ ಲಾಕಪ್ ನ ಚಿಲಕವನ್ನು ತೆಗೆದು ಪರಾರಿಯಾಗಿರುವ ಘಟನೆ ಇಲ್ಲಿನ ಬಾಳೆಹೊನ್ನೂರಿನಲ್ಲಿ ನಡೆದಿದ್ದು, ಆರೋಪಿ ತಪ್ಪಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆಯೇ ತಕ್ಷಣವೇ ಪೊಲೀಸರು ಕಾರ್ಯಾಚರಣೆ ನಡೆಸಿ ಮತ್ತೆ ಆತನನ್ನು ಬಂಧಿಸಿದ್ದಾರೆ.

26 ವರ್ಷ ವಯಸ್ಸಿನ ನಿಜಾಂ ಎಂಬಾತನನ್ನು ನಗರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದರು. ಲಾಕಪ್ ನಲ್ಲಿದ್ದ ಆರೋಪಿ, ಸಿಬ್ಬಂದಿ ಇಲ್ಲದ ಸಮಯ ನೋಡಿಕೊಂಡು ಲಾಕಪ್ ನಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಆರೋಪಿ ಪರಾರಿಯಾಗಿರುವ ವಿಚಾರಣೆ ತಿಳಿಯುತ್ತಿದ್ದಂತೆಯೇ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೊಪ್ಪ ಪಟ್ಟಣದಲ್ಲಿ ನಿಜಾಂನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ರಾಜಕೀಯ ಅಂದ್ರೆ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ | ತನ್ನ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ!

ಯುವತಿ ಮೇಲೆ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಡ

ಭೂಮಿ ಕಂಪಿಸಿದ ಭಯಾನಕ ಅನುಭವ: ರಾತ್ರಿ ಇಡೀ ನಿದ್ದೆ ಮಾಡದೇ ದಿನ ಕಳೆದ ಜನ

ಜೋರು ಮಳೆಯ ವೇಳೆ ಮರದಡಿಯಲ್ಲಿ ನಿಂತಿದ್ದ ತಂದೆ ಮಗನಿಗೆ ಬಡಿದ ಸಿಡಿಲು | ತಂದೆಯ ದಾರುಣ ಸಾವು

ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!

ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಅರೆಸ್ಟ್

ವಿಚಿತ್ರ ಫೋಟೋ ಹಂಚಿಕೊಂಡು ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಮೋಹಕ ತಾರೆ ರಮ್ಯಾ!

ಇತ್ತೀಚಿನ ಸುದ್ದಿ