ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಹಿಂದೂ ಸಂಘಟನೆಗಳಿಂದ ಮನವಿ
ಉಡುಪಿ: ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಹಿಂದೂ ಸಂಘಟನೆಗಳು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿರುವ ಘಟನೆ ವರದಿಯಾಗಿದೆ.
ಹಿಂದೂ ಸಂಘಟನೆಗಳಿಗೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸಂಧ್ಯಾ ರಮೇಶ್ ಸಾಥ್ ನೀಡಿದ್ದು, ಹಿಂದೂಯೇತರರಿಗೆ ಅಂಗಡಿ ಮುಂಗಟ್ಟು ಬಾಡಿಗೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಕಾಪು ಮಾರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಈಗ ಕೊಲ್ಲೂರಿನಲ್ಲಿ ಈ ಅಭಿಯಾನ ಆರಂಭವಾಗಿದೆ.
ಶುಕ್ರವಾರ ಕೊಲ್ಲೂರು ಮುಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರೆ ನಡೆಯಲಿದ್ದು, ಜಾತ್ರೆಯಲ್ಲಿ ಹಿಂದೂಯೇತರರಿಗೆ ಅಂಗಡಿ ಮುಂಗಟ್ಟು ಬಾಡಿಗೆ ಕೊಡಬೇಡಿ ಎಂದು ಮನವಿ ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೊಂಡ ಹಾಯುವಾಗ ಕೆಂಡಕ್ಕೆ ಜಾರಿ ಬಿದ್ದು ಪೂಜಾರಿ ಗಂಭೀರ
ಸಿಡಿದ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್: ತಂದೆ ಸಾವು, ಮಗಳ ಸ್ಥಿತಿ ಚಿಂತಾಜನಕ
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಪುನಾರಂಭಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ
ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ವಿಚಾರ: ಕಾಂಗ್ರೆಸ್ ನ ಬಂಡವಾಳ ಬಯಲು ಮಾಡಿದ ಮಾಧುಸ್ವಾಮಿ