ಎಲ್ ಪಿಜಿ ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಸಿಲಿಂಡರ್ ಗಳ ಬೆಲೆ 103.50ಕ್ಕೆ ಏರಿಕೆ - Mahanayaka
8:02 AM Friday 20 - September 2024

ಎಲ್ ಪಿಜಿ ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಸಿಲಿಂಡರ್ ಗಳ ಬೆಲೆ 103.50ಕ್ಕೆ ಏರಿಕೆ

lpg
01/12/2021

ನವದೆಹಲಿ: ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ  ಇಂದಿನಿಂದ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ. ಇತ್ತು. ಕೋಲ್ಕತ್ತಾದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 101 ರೂ.ಗೆ ಏರಿಕೆಯಾಗಿದ್ದು,  ಈ ಮೂಲಕ ಗ್ಯಾಸ್ ಬೆಲೆ  2,174.5 ರೂ.ಗೆ ತಲುಪಿದೆ. ಇಲ್ಲಿ ಈ ಹಿಂದೆ ಗ್ಯಾಸ್ ಬೆಲೆ 2073.5 ರೂ. ಇತ್ತು. ಮುಂಬೈನಲ್ಇ  1,950 ರೂ. ಇದ್ದ ಗ್ಯಾಸ್ ಬೆಲೆ ಇದೀಗ 2,051 ರೂ. ಗೆ ಏರಿಕೆಯಾಗಿದೆ. ಇಲ್ಲಿ 101 ರೂಪಾಯಿ ಏರಿಕೆ ಮಾಡಲಾಗಿದೆ.

ಇನ್ನೂ ಚೆನ್ನೈನಲ್ಲಿ 19 ಕೆ.ಜಿ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,234.50 ರೂ.ಗೆ ಏರಿಕೆಯಾಗಿದೆ. ಈ ಹಿಂದೆ ಚೆನ್ನೈನಲ್ಲಿ ಗ್ಯಾಸ್ ಬೆಲೆ 2,133 ರೂ. ಆಗಿತ್ತು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೂಜೆ ಮಾಡುತ್ತೇನೆ ಎಂದು ಮಾಂಗಲ್ಯ ಸರ ಎಗರಿಸಿದ ಜ್ಯೋತಿಷಿ!

ವಿದ್ಯಾರ್ಥಿ ನಾಯಕನ ಹತ್ಯೆ ಆರೋಪಿ ಪೊಲೀಸ್ ವಾಹನ ಡಿಕ್ಕಿ ಹೊಡೆದು ಸಾವು!

ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಹತ್ತಿದ ಪಿಕಪ್: ಇಬ್ಬರಿಗೆ ಗಂಭೀರ ಗಾಯ

ಯೋಗ ತರಬೇತಿಯ ವೇಳೆ 5 ಯುವತಿಯರಿಗೆ ಲೈಂಗಿಕ ಕಿರುಕುಳ: ತರಬೇತುದಾರನ ವಿರುದ್ಧ ದೂರು

ದೇವೇಗೌಡರಿಗೆ ಅದ್ದೂರಿ ಸ್ವಾಗತ ನೀಡಿದ ಪ್ರಧಾನಿ ಮೋದಿ: ಫೋಟೋ ವೈರಲ್

ನವದಂಪತಿಗಳಿಂದ ಬಂಗಾಡಿ ಬೀಡಿಗೆ ವೀಳ್ಯದೆಲೆ ಸಮರ್ಪಣೆ: ತುಳುನಾಡಿನ ಅವಳಿ ವೀರರು ಕಾನದ—ಕಟದರು | ಸಂಚಿಕೆ: 08

ಲಸಿಕೆ ಹಾಕಲು ಬಂದಾಗ ಅಜ್ಜಿಯ ಮೈಮೇಲೆ ಬಂದ ದೇವರು | ತಹಶೀಲ್ದಾರ್ ಮಾಡಿದ ಉಪಾಯ ಏನು ಗೊತ್ತಾ?

ಇತ್ತೀಚಿನ ಸುದ್ದಿ