ಇಂದು ಮಾದಪ್ಪನ ಪ್ರತಿಮೆ ಲೋಕಾರ್ಪಣೆ: ಕಮಲ ಭಿನ್ನಮತ ಶಮನಕ್ಕೆ ವೇದಿಕೆ ಸಿದ್ಧ
ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು 108 ಅಡಿ ಪ್ರತಿಮೆ ಲೋಕಾರ್ಪಣೆ ಆಗುತ್ತಿದೆ.
ಬೆಟ್ಟದ ದೀಪದ ಗಿರಿ ಒಡ್ಡಿನಲ್ಲಿ ನಿರ್ಮಾಣ ಮಾಡಲಾಗಿರುವ ” ಹುಲಿ ಮೇಲೆ ಕುಳಿತ ಮಹದೇಶ್ವರ ” ಸ್ವಾಮಿಯ 108 ಅಡಿ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ನಾಯಿ ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಕೂಡ ಭಾಗಿಯಾಗಲಿದ್ದು ಸೋಮಣ್ಣ ಹಾಗೂ ಬಿಎಸ್ವೈ ಒಗ್ಗಟ್ಟು ಪ್ರದರ್ಶನಕ್ಕೆ ಪ್ರತಿಮೆ ಲೋಕಾರ್ಪಣೆ ವೇದಿಕೆ ಆಗಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw