ಸೇನಾ ಹೆಲಿಕಾಫ್ಟರ್ ಪತನ: ಬಿಪಿನ್ ರಾವತ್ ಪತ್ನಿ ಮಧುಲಿಕಾ ಮೃತ್ಯು?, ಬಿಪಿನ್ ರಾವತ್ ಸ್ಥಿತಿ ಗಂಭೀರ!

madhulika rawat
08/12/2021

ಚೆನ್ನೈ: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡ ಘಟನೆಯಲ್ಲಿ  ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಹೆಲಿಕಾಫ್ಟರ್ ನಲ್ಲಿದ್ದ 11 ಮಂದಿಯ ಮೃತದೇಹ ಪತ್ತೆಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ಅವರು ಮೃತಪಟ್ಟಿದ್ದು, ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಆದರೆ, ಮೃತಪಟ್ಟವರು ಯಾರು? ಗಾಯಗೊಂಡವರು ಯಾರು? ಎಂಬ ಬಗ್ಗೆ ನಿಖರವಾದ ಮಾಹಿತಿ ಸಿಕ್ಕಿಲ್ಲ.

ಸ್ಥಳೀಯರ ಸಹಕಾರದೊಂದಿಗೆ  ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತರನ್ನು ಗಾಯಾಳುಗಳನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೊಟ್ಟೆ ಯೋಜನೆ ಕೈ ಬಿಡದಿದ್ದರೆ, ಬೀದಿಗಿಳಿದು ಹೋರಾಟ: ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟ

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | ಡೆತ್ ನೋಟ್ ಆಧಾರದಲ್ಲಿ ಓರ್ವ ಮಹಿಳೆ ಪೊಲೀಸ್ ವಶಕ್ಕೆ

ಬಿಪಿನ್ ರಾವತ್ ಸೇರಿದಂತೆ 9 ಮಂದಿಯಿದ್ದ ಸೇನಾ ವಿಮಾನ ಪತನ: ನಾಲ್ವರ ಮೃತದೇಹ ಪತ್ತೆ, ಮೂವರ ಸ್ಥಿತಿ ಗಂಭೀರ

ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ: ಸಿಎಂ ಬೊಮ್ಮಾಯಿ ಹೇಳಿದ್ದೇನು?

ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ

ನಡು ರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್, ಕಂಡೆಕ್ಟರ್ ನಡುವೆ ಹೊಡೆದಾಟ! | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ

Exit mobile version