ಮದುವೆ ದಿನ ಮಂಟಪದಿಂದ ಕಾರಿನಲ್ಲಿ ತೆರಳುವಾಗ ಜೋರಾಗಿ ಅತ್ತ ವರ! - Mahanayaka

ಮದುವೆ ದಿನ ಮಂಟಪದಿಂದ ಕಾರಿನಲ್ಲಿ ತೆರಳುವಾಗ ಜೋರಾಗಿ ಅತ್ತ ವರ!

marriage
27/09/2021


Provided by

ಮದುವೆಯಾಗಿ ಗಂಡನ ಮನೆಗೆ ಹೋಗುವ ಹೆಣ್ಣು ಅಳುವುದು ಸಂಪ್ರದಾಯ. ಆದರೆ, ಇಲ್ಲೊಬ್ಬ ವರ ಮದುವೆಯಾಗಿ ತನ್ನ ಮನೆಗೆ ವಧುವನ್ನು ಕರೆದೊಯ್ಯುತ್ತಿದ್ದ ವೇಳೆ ಕಾರಿನಲ್ಲಿ ಅಳುತ್ತಿರುವ ವಿಡಿಯೋವೊಂದನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದೆ.

ಮದುವೆಯ ಸಂದರ್ಭದಲ್ಲಿ ವಧುವಿನ ಕಾಲೆಳೆಯಲು  ವರ ಈ ತಮಾಷೆ ಮಾಡಿದ್ದು, ವಧುವರರು ಮದುವೆಯ ಬಳಿಕ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕ್ಯಾಮರಾ ಮ್ಯಾನ್ ಅವರ ವಿಡಿಯೋ ಶೂಟ್ ಮಾಡುತ್ತಿರುತ್ತಾನೆ. ವರನ ಬಳಿಗೆ ಕ್ಯಾಮರಾ ಬರುತ್ತಿದ್ದಂತೆಯೇ ವರ ಜೋರಾಗಿ ಅಳುತ್ತಾ ಸೀನ್ ಕ್ರಿಯೇಟ್ ಮಾಡಿದ್ದಾನೆ.

ವರನ ಈ ಹೈಡ್ರಾಮಾವನ್ನು ವಧು ಆರಂಭದಲ್ಲಿ ನೋಡಿರಲಿಲ್ಲ. ಆದರೆ ಎಲ್ಲರೂ ನಗುವುದನ್ನು ಕಂಡು ವರನ ಕಡೆಗೆ ತಿರುಗಿ ನೀಡಿದಾಗ ವರ ಅಳುತ್ತಾ ಡ್ರಾಮಾ ಮಾಡುವುದು ಕಂಡು ಬಂದಿದೆ. ಈ ವೇಳೆ ವರನ ಡ್ರಾಮ ನೋಡಲಾಗದೇ, ಆತನ ಕೆನ್ನೆಗೆ ಕೈಯಿಂದ ತಟ್ಟುತ್ತಾಳೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಸಮನ್ಸ್ ನೀಡಲು ಬಂದ ಪೊಲೀಸ್ ಕಾನ್ ಸ್ಟೇಬಲ್ ನಿಂದ ಬಾಲಕಿಯ ಅತ್ಯಾಚಾರ

ಶಾಕಿಂಗ್ ನ್ಯೂಸ್: ಸೈಬರ್ ಸೆಂಟರ್ ನಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಹೌದು ಇದು ಶೋಷಿತ ಜನರಿಂದ ಪ್ರಾಯೋಜಿತ ಮುಷ್ಕರ !

ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು

ಚೆಕಪ್ ಗೆ ಹೋದ ಮಹಿಳೆಯ ವಸ್ತ್ರ ಕಳಚಿ ಲೈಂಗಿಕ ಕಿರುಕುಳ | ವೈದ್ಯ ಅರೆಸ್ಟ್

ನಿಧಿಗಾಗಿ ತನ್ನ ಪತ್ನಿಯನ್ನೇ ನರಬಲಿ ನೀಡಲು ಮುಂದಾದ ಪತಿ!

ಬೆಂಗಳೂರಿನ ಪ್ಲೈಓವರ್ ಮೇಲೆ ಮತ್ತೊಂದು ಭೀಕರ ಅಪಘಾತ | ಯುವಕ, ಯುವತಿಯ ದಾರುಣ ಸಾವು

ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲ್ವೆ ಹಳಿಯಲ್ಲಿ ಎಸೆದು ಹೋದ ಕಾಮುಕರು

ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್

ಇತ್ತೀಚಿನ ಸುದ್ದಿ