ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ: ಮದುವೆ ಮುಗಿಸಿ ಬರುತ್ತಿದ್ದ 6 ಮಂದಿ ಸಾವು - Mahanayaka

ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ: ಮದುವೆ ಮುಗಿಸಿ ಬರುತ್ತಿದ್ದ 6 ಮಂದಿ ಸಾವು

hunasuru
21/04/2022

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಲ್‌ ಬೆಟ್ಟದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ.

ಪಾಲಿಬೆಟ್ಟ ಮೂಲದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ್, ಬಾಬು ಮೃತ ದುರ್ದೈವಿಗಳು. ಇವರು ಹುಣಸೂರಿನಿಂದ ಮದುವೆ ಮುಗಿಸಿ ಬೊಲೆರೋ ವಾಹನದಲ್ಲಿ ವಾಪಸ್ ಹೋಗ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ದುರಂತ ಸಂಭವಿಸಿದು, ಮೂವರು ಗಂಭೀರವಾಗಿ ಗಾಯಗೊಂಡಿದ್ದು ಹುಣಸೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ತನಿಖೆ ಮಾಡಿದ್ದು ಕೇಸ್  ರೆಜಿಸ್ಟರ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರು ಇಡಲು ನಿರ್ಧಾರ: ಸಿಎಂ ಬೊಮ್ಮಾಯಿ

ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಅರೆಸ್ಟ್!

ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್ | ಈ ಬಾರಿಯಾದರೂ ಮಾತು ಉಳಿಸಿಕೊಳ್ಳುತ್ತಾರಾ?

ಆಟವಾಡುತ್ತಿದ್ದ ಬಾಲಕನಿಗೆ ಟಿಪ್ಪರ್ ಡಿಕ್ಕಿ: ಬಾಲಕನ ದಾರುಣ ಸಾವು

ಇತ್ತೀಚಿನ ಸುದ್ದಿ