3 ಸಾವಿರ ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ಅಫ್ಘಾನಿಸ್ತಾನ - Mahanayaka

3 ಸಾವಿರ ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ಅಫ್ಘಾನಿಸ್ತಾನ

kabul
04/01/2022

ಅಫ್ಘಾನಿಸ್ತಾನ:  ಅಫ್ಘಾನಿಸ್ತಾನದ ಗುಪ್ತಚರ ಏಜೆಂಟ್ ತಂಡವು ಸುಮಾರು 3 ಸಾವಿರ ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ಘಟನೆ ನಡೆದಿದ್ದು, ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಾಲಿಬಾನಿಗಳ ಆದೇಶದಂತೆ ಅಲ್ಲಿನ ಗುಪ್ತಚರ ತಂಡ ಕಾಬುಲ್ ಬಳಿಯ ಕಾಲುವೆಗೆ 3 ಸಾವಿರ ಲೀಟರ್  ಮದ್ಯವನ್ನು ಕಾಬುಲ್ ಬಳಿಯ ಕಾಲುವೆಗೆ ಸುರಿದಿದೆ. ಕಾಬುಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸಲಾಗುತ್ತಿದ್ದು,  ಘಟನೆಯ ಖಚಿತ ಮಾಹಿತಿಯ ಮೆರೆಗೆ ಗುಪ್ತಚರ ಇಲಾಖೆ ದಾಳಿ ನಡೆಸಿದ್ದಾರೆ.

ಈ ವೇಳೆ ಅಲ್ಲಿ 3 ಸಾವಿರ ಲೀಟರ್ ಮದ್ಯ ಪತ್ತೆಯಾಗಿದ್ದು, ಇಸ್ಲಾಮ್ ನಲ್ಲಿ ಮದ್ಯ ಮಾರಾಟ ಹಾಗೂ ಸೇವನೆ ನಿಷೇಧದ ಹಿನ್ನೆಲೆಯಲ್ಲಿ ಮದ್ಯವನ್ನು ಕಾಲುವೆಗೆ ಸುರಿದು, ಮದ್ಯ ಮಾರಾಟ ನಿಷೇಧದ ಸಂದೇಶ ಸಾರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಿಳೆಯರ ಅಶ್ಲೀಲ ಚಿತ್ರ ಹರಾಜು ಹಾಕುತ್ತಿದ್ದ ‘ಬುಲ್ಲಿ ಬಾಯ್ಸ್ ಆ್ಯಪ್’ ನಿಷೇಧ

ಅಶ್ವತ್ಥ ನಾರಾಯಣನಿಗೂ ರಾಮನಗರಕ್ಕೂ ಏನು ಸಂಬಂಧ? | ಡಿ.ಕೆ.ಶಿವಕುಮಾರ್ ಪ್ರಶ್ನೆ

ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ  ವ್ಯಾಕ್ಸಿನೇಷನ್ ಗೆ ಹೆಚ್ಚಿನ ಒತ್ತು!

ವೇದಿಕೆಯಲ್ಲಿಯೇ ಅಶ್ವಥ್ ನಾರಾಯಣ, ಡಿ.ಕೆ.ಸುರೇಶ್ ನಡುವೆ ಜಟಾಪಟಿ

ಲಾಕ್ ಡೌನ್ ಜಾರಿಯಾದರೂ ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ | ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ