ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ: ಮಾಜಿ ಕ್ರಿಕೆಟಿಗ ವಿನೋದ್​ ಕಾಂಬ್ಳಿ ಬಂಧನ, ಬಿಡುಗಡೆ - Mahanayaka
2:12 AM Wednesday 5 - February 2025

ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ: ಮಾಜಿ ಕ್ರಿಕೆಟಿಗ ವಿನೋದ್​ ಕಾಂಬ್ಳಿ ಬಂಧನ, ಬಿಡುಗಡೆ

vinod kambli
28/02/2022

ಮುಂಬೈ: ಕುಡಿದು ಕಾರು ಚಲಾಯಿಸಿದ್ದಲ್ಲದೇ ಇನ್ನೊಂದು ಕಾರಿಗೆ ಕಾರಿಗೆ ಡಿಕ್ಕಿ ಹೊಡೆದ ದೂರಿನ ಮೇರೆಗೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್​ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಗ್ಗೆ ವರದಿಯಾಗಿದೆ.

ಬಾಂದ್ರಾ ಸೊಸೈಟಿಯಲ್ಲಿ ಹೋಗುತ್ತಿದ್ದ ಕಾರಿಗೆ ವಿನೋದ್ ಕಾಂಬ್ಳಿ ಕುಡಿದ ಮತ್ತಿನಲ್ಲಿ ತನ್ನ ಕಾರನ್ನು ಡಿಕ್ಕಿ ಹೊಡೆದಿದ್ದಾರೆ. ಈ ಬಗ್ಗೆ ಬಾಂದ್ರಾದ ನಿವಾಸಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ಮುಂಬೈ ಪೊಲೀಸರು ಕಾಂಬ್ಳಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅಲ್ಲದೇ, ಐಪಿಸಿ ಸೆಕ್ಷನ್​ ಮತ್ತು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದಾದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ: ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರ ಪತ್ತೆ

ಉಕ್ರೇನ್ ​ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ

ರಷ್ಯಾ ವಿರುದ್ಧ ಉಕ್ರೇನ್‌ ಅಂತಾರಾಷ್ಟ್ರೀಯ ಕೋರ್ಟ್‌ ಮೊರೆ

ದೇಶ ರಕ್ಷಣೆಗೆ ಗನ್ ಹಿಡಿದ ಮಿಸ್ ಉಕ್ರೇನ್

70 ದಂಪತಿಗಳಿಗೆ ವಂಚಿಸಿದ ನಕಲಿ ವೈದ್ಯೆ: ಮಕ್ಕಳಾಗಲು ಔಷಧಿ ಪಡೆದ ಮಹಿಳೆ ಸ್ಥಿತಿ ಗಂಭೀರ

 

ಇತ್ತೀಚಿನ ಸುದ್ದಿ