ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ!
ಮೈಸೂರು: ಎರಡು ವರ್ಷ ವಯಸ್ಸಿನ ಮಗುವನ್ನು ಕೊಂದು ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.
22 ವರ್ಷ ವಯಸ್ಸಿನ ಅನ್ನಪೂರ್ಣ ಹಾಗೂ ಅವರ 2 ವರ್ಷ ವಯಸ್ಸಿನ ಪುತ್ರ ಮೋಕ್ಷಿತ್ ಮೃತಪಟ್ಟವರು ಎಂದು ಹೇಳಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ನಂಜನಗೂಡು ಡಿವೈಎಸ್ ಪಿ ಗೋವಿಂದ ರಾಜು, ವೃತ್ತ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕುಟುಂಬ ರಾಜಕಾರಣ: ವಿಧಾನ ಪರಿಷತ್ ತುಂಬ ರಾಜಕಾರಣಿಗಳ ಕರುಳ ಕುಡಿಗಳು
ಉಪ್ಪಿನಂಗಡಿ ಪೊಲೀಸರ ಕಟ್ಟುಕಥೆಗಳು: ಲಾಠಿಚಾರ್ಜ್ ಪ್ರಮಾದ ಮುಚ್ಚಿ ಹಾಕುವ ಪಿತೂರಿ: ಪಾಪ್ಯುಲರ್ ಫ್ರಂಟ್ ಆರೋಪ
ಮೊಟ್ಟೆ ವಿತರಣೆ ಕೈಬಿಡಿ, ಇಲ್ಲವೇ ಪ್ರತ್ಯೇಕ ವೆಜ್- ನಾನ್ ವೆಜ್ ಶಾಲೆ ತೆರೆಯಿರಿ | ದಯಾನಂದ ಸ್ವಾಮೀಜಿ ಒತ್ತಾಯ
ಬಿಜೆಪಿಯವ್ರು ಮಂಚ ಮುರಿಯೋದು, ತೋರಿಸ್ ಬ್ಯಾಡ್ರೀ ಅಂತ ಸ್ಟೇ ತರೋದು | ಸಿಎಂ ಇಬ್ರಾಹಿಂ ವ್ಯಂಗ್ಯ
ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ | ಹೆಚ್.ಡಿ.ಕುಮಾರಸ್ವಾಮಿ
ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸಲು ಕೇಂದ್ರ ಸಂಪುಟ ಅನುಮೋದನೆ