ಅನಾರೋಗ್ಯದಿಂದ ಬೇಸತ್ತು ಪುಟ್ಟ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ - Mahanayaka
12:15 PM Thursday 12 - December 2024

ಅನಾರೋಗ್ಯದಿಂದ ಬೇಸತ್ತು ಪುಟ್ಟ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

bangalore
01/07/2022

ಬೆಂಗಳೂರು: ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆ ತನ್ನ ಮೂರೂವರೆ ವರ್ಷದ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾಗಿರುವಂತಹ ಘಟನೆ ರಾಜರಾಜೇಶ್ವರಿ ನಗರದ ಚನ್ನಸಂದ್ರದಲ್ಲಿ ನಡೆದಿದೆ.

31 ವರ್ಷ ವಯಸ್ಸಿನ ದೀಪಾ ನೇಣಿಗೆ ಶರಣಾದ ಮಹಿಳೆ. 1 ವಾರದಿಂದ ಜ್ವರ, ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದು,  ಬೆಡ್​ ರೂಮ್ ​ನಲ್ಲಿ ಡೆತ್​ ನೋಟ್ ಬರೆದಿಟ್ಟು ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಸಾವಿಗೆ ಯಾರೂ ಹೊಣೆಯಲ್ಲ ಎಂದಿದ್ದಾಳೆ.

ದೀಪಾ ಉಡುಪಿ ಜಿಲ್ಲೆ ಬ್ರಹ್ಮಾವರದವರಾಗಿದ್ದು, 2017ರಲ್ಲಿ ದೀಪಾ, ಆದರ್ಶರೊಂದಿಗೆ ಮದುವೆಯಾಗಿದ್ದು, ಪತಿ ಆದರ್ಶ ಸಾಫ್ಟ್ ​ವೇರ್ ಇಂಜಿನಿಯರ್ ಆಗಿದ್ದಾರೆ. ವಿವಾಹವಾದಾಗಿನಿಂದ ರಾಜರಾಜೇಶ್ವರಿ ನಗರದನಮಂತ್ರಿ ಅಪಾರ್ಟ್​ಮೆಂಟ್​ ನಲ್ಲಿ ವಾಸವಿದ್ದರು.ರಾಜರಾಜೇಶ್ವರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರೇಬಿಸ್ ನಿಂದ ಬಳಲುತ್ತಿದ್ದ ಯುವತಿ ದಾರುಣ ಸಾವು!

ಪ್ರಿಯಕರ ಜೊತೆ ಓಡಿ ಹೋದ ಪತ್ನಿ ಮೇಲಿನ ಕೋಪದಿಂದ ಇಬ್ಬರು ಮಕ್ಕಳನ್ನು ಕೊಂದ ಪಾಪಿ

ಭಾರೀ ಮಳೆ ಹಿನ್ನೆಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ: ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿ!

ಇತ್ತೀಚಿನ ಸುದ್ದಿ