ಮಹಿಳೆ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ

ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೂಲದ ಕುರಿಗಾಯಿ ಮಹಿಳೆ (35) ಮೇಲೆ ಅತ್ಯಾಚಾರ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಕುಂದಗೋಳ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಹಿಳೆ ಕಟ್ಟಿಗೆ ತರಲು ಹೋದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು
ವಿದ್ಯಾರ್ಥಿನಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ
ತಿಲಕ, ಬಿಂದಿ, ನಾಮ ಧರಿಸಿ ಬರುವ ವಿದ್ಯಾರ್ಥಿಗಳನ್ನು ತಡೆದರೆ ಕಠಿಣ ಕ್ರಮ | ಸಚಿವ ನಾಗೇಶ್ ಎಚ್ಚರಿಕೆ
ಹಾಲಿನ ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಸ್ಯಾಂಡಲ್ ವುಡ್ ಹಿರಿಯ ನಟ ರಾಜೇಶ್ ನಿಧನ