ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಮೆರವಣಿಗೆ! - Mahanayaka

ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಮೆರವಣಿಗೆ!

arrest
29/09/2021

ದುಮ್ಕಾ: ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ, ಮಹಿಳೆ ಹಾಗೂ ಪುರುಷನನ್ನು ಗ್ರಾಮಸ್ಥರು ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಫ್ಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ್ ನಾಚ್ ಹಳ್ಳಿಯ ಮಧ್ಯ ವಯಸ್ಕ ಮಹಿಳೆ ಹಾಗೂ ಪುರುಷನನ್ನು ಥಳಿಸಿ ಗ್ರಾಮದಲ್ಲಿ ಬೆತ್ತಲೆ ಮೆರವಣಿಗೆ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಅರೆಸ್ಟ್ ಮಾಡಿದ್ದೇವೆ ಎಂದು ದುಮ್ಕಾ ಜಿಲ್ಲೆಯ ಎಸ್ ಪಿ ಅಂಬರ್ ಲಾಕ್ರಾ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಹಾಗೂ ಪುರುಷ ಅಕ್ಕಪಕ್ಕದ ಗ್ರಾಮಸ್ಥರು. ಇಬ್ಬರು ದಿನಗೂಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಿಗೂ ಬೇರೆ ಬೇರೆ ವಿವಾಹವಾಗಿದ್ದರೂ ಇವರು ಅಕ್ರಮ ಸಂಬಂಧ ಹೊಂದಿದ್ದರು. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಮೋದೀಜಿಯ ಪ್ರವಾಸದ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ, ವೈರಲ್ ಫೋಟೋ: ಫೇಕ್ ಪತ್ರಿಕೆ ಸ್ಪಷ್ಟನೆ

ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ವೇದಿಕೆಯಿಂದ ಕೆಳಗೆ ಬಿದ್ದ ಬಿಜೆಪಿ ನಾಯಕ | ವಿಡಿಯೋ ವೈರಲ್

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

ಶಾಕಿಂಗ್ ನ್ಯೂಸ್: ಅಪರಿಚಿತ ತಂಡದಿಂದ ಬೀಡಿ ಬ್ರ್ಯಾಂಚ್ ಗೆ ಹೋಗುತ್ತಿದ್ದ ಬಾಲಕನ ಅಪಹರಣಕ್ಕೆ ಯತ್ನ

ಅತ್ಯಾಚಾರದಿಂದ ಬಾಲಕಿ ಗರ್ಭಿಣಿ: ತಂದೆಗೆ ವಿಷಯ ಹೇಳುತ್ತೇನೆ ಎಂದಿದ್ದಕ್ಕೆ ಯುವಕನಿಂದ ಘೋರ ಕೃತ್ಯ

ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ | ಕಾಂಗ್ರೆಸ್

ದಲಿತ ಮಕ್ಕಳ ಊಟದ ತಟ್ಟೆಯನ್ನು ಇತರ ಮಕ್ಕಳು ಮುಟ್ಟುತ್ತಿಲ್ಲ | ದೇವರಂತ ಮಕ್ಕಳ ಮೇಲೆಯೂ ಅಸ್ಪೃಶ್ಯತೆಯ ಕರಿನೆರಳು

ಇತ್ತೀಚಿನ ಸುದ್ದಿ