ಮಹಿಳೆಯೊಂದಿಗಿನ ತನ್ನ ಖಾಸಗಿ ಚಿತ್ರವನ್ನು ವಾಟ್ಸಾಪ್ ಗ್ರೂಪ್ ಗೆ ಶೇರ್ ಮಾಡಿದ ಶಿಕ್ಷಕ!
ಕೊಪ್ಪಳ: ಖಾಸಗಿ ಶಾಲೆಯ ಶಿಕ್ಷಕನೋರ್ವ ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋಗಳನ್ನು ತಾನೇ ವಾಟ್ಸಾಪ್ ಗ್ರೂಪ್ ಗೆ ಅಪ್ ಲೋಡ್ ಮಾಡಿರುವ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿಂಗಪ್ಪ ಎಂಬ ಶಿಕ್ಷಕ ಈ ಫೋಟೋದಲ್ಲಿರುವ ವ್ಯಕ್ತಿ ಎಂದು ಹೇಳಲಾಗಿದೆ. ಗ್ರಾಪಂ ಅಧ್ಯಕ್ಷೆಯ ಪತಿ ಈತ ಎಂದು ಮಾಧ್ಯಮವೊಂದು ವರದಿ ಮಾಡಿದೆ. ವ್ಯಕ್ತಿ ತಪ್ಪಿ ಈ ಫೋಟೋ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾನೋ ಅಥವಾ ಉದ್ದೇಶ ಪೂರ್ವಕವೋ ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.
ಮಾಜಿ ಸಚಿವ ನಾಗಪ್ಪ ಸಾಲೋಣಿ ಅಭಿಮಾನಿ ಬಳಗದ ವಾಟ್ಸಾಪ್(WhatsApp) ಗ್ರೂಪ್ ನಲ್ಲಿ ಈ ಫೋಟೋಗಳನ್ನು ಶೇರ್ ಮಾಡಲಾಗಿದೆ. ಈ ಫೋಟೋವನ್ನು ಕಂಡು ಸಾರ್ವಜನಿಕರು ವ್ಯಾಪಕವಾಗಿ ಟೀಕಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
KSRTCಯಲ್ಲಿ ಕೆಲಸದ ಆಫರ್ ನೀಡಿ 500 ಮಂದಿಯನ್ನು ವಂಚಿಸಿದ ಇಬ್ಬರು ಅರೆಸ್ಟ್
ಪತ್ನಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಶರಣಾದ ಪತಿ: ಕೌಟುಂಬಿಕ ಜಗಳ ದುರಂತ ಅಂತ್ಯ
BigNews: ಆರೆಸ್ಸೆಸ್ ನ ಹಿರಿಯ ಮುಖಂಡನಿಂದ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ
ತ್ರಿಶೂಲ ದೀಕ್ಷೆ ನೀಡಿದ್ದೇವೆಯೇ ಹೊರತು ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ | ಶರಣ್ ಪಂಪ್ ವೆಲ್
ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ