ಮಹಿಳೆಯರ ಮೇಲೆ ಚಿರತೆ ದಾಳಿ - Mahanayaka
11:39 AM Wednesday 5 - February 2025

ಮಹಿಳೆಯರ ಮೇಲೆ ಚಿರತೆ ದಾಳಿ

chirathe
31/01/2022

ಹುಬ್ಬಳ್ಳಿ: ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಹಾಗೂ ಕವಲಗೇರಿ ಗ್ರಾಮದಲ್ಲಿ ನಡೆದಿದೆ.

ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ ಚಿರತೆ ದಾಳಿ ನಡೆಸಿದ್ದು, ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ. ದೌಡಾಯಿಸಿದ್ದು, ಚಿರತೆ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಗೆ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ನನ್ನ ಮೇಲಿನ ಆರೋಪ ಸುಳ್ಳು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬಜೆಟ್‌ ಅಧಿವೇಶನ: ರಾಷ್ಟ್ರಪತಿ ಭಾಷಣದ ವೇಳೆ ಕೋವಿಡ್‌ ನಿಯಮ ಉಲ್ಲಂಘಿಸಿದ ಕೆಲ ಕೇಂದ್ರ ಸಚಿವರು

ಕಾನ್ಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ: 6 ಮಂದಿ ಸಾವು

ಕಾರು ಅಡ್ಡಗಟ್ಟಿ ಕಾನ್‌ ಸ್ಟೆಬಲ್‌ ಮೇಲೆ ಹಲ್ಲೆ, ಕೊಲೆ ಬೆದರಿಕೆ

 

ಇತ್ತೀಚಿನ ಸುದ್ದಿ