ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ - Mahanayaka
1:02 PM Friday 20 - September 2024

ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ

priyanka gandhi
09/02/2022

ನವದೆಹಲಿ: ಹಿಜಬ್-ಕೇಸರಿಶಾಲು ವಿವಾದ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಅವರು ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಿಳೆಯರು ಹಾಕುವ ಬಟ್ಟೆಯಿಂದ ಪುರುಷರು ಉದ್ರೇಕವಾಗುತ್ತಾರೆ: ರೇಣುಕಾಚಾರ್ಯ

ದೇವಸ್ಥಾನದಲ್ಲಿ ಭಕ್ತರು ಬ್ರಾಹ್ಮಣರ ಕಾಲು ತೊಳೆಯುವ ಪದ್ಧತಿ: ಕೇರಳ ಹೈಕೋರ್ಟ್​ನಿಂದ ಸುಮೋಟೋ ಕೇಸ್ ದಾಖಲು

ಎಟಿಎಂಗೆ ಹಾನಿ ಮಾಡಿ ಹಣ ಕಳವಿಗೆ ಯತ್ನ: ಆರೋಪಿಯ ಬಂಧನ

ಪ್ರಿಯಾಂಕ್​ ಖರ್ಗೆ ಪತ್ನಿಯ ಮೊಬೈಲ್​ ಕಳವು: ದೂರು ದಾಖಲು

ಮೃತ ಗಂಡನ ನಕಲಿ ದಾಖಲೆ ಸಲ್ಲಿಸಿ ಮೂರು ಕೋಟಿ ರೂ. ವಂಚಿಸಿದ ಪತ್ನಿ

 

ಇತ್ತೀಚಿನ ಸುದ್ದಿ