ಮೈ ಮುಟ್ಟಿದ ವಕೀಲನಿಗೆ ಚೇರ್ ನಿಂದ ಹಲ್ಲೆಗೆ ಮುಂದಾದ ವಕೀಲೆ
ಕೋಲಾರ: ತನ್ನ ಮೈ ಮುಟ್ಟಿದ್ದಕ್ಕೆ ವಕೀಲೆಯೊಬ್ಬರು ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಯತ್ನಿಸಿರುವ ಕೆಜಿಎಫ್ ನ್ಯಾಯಾಲಯದ ಮುಂಭಾಗ ನಡೆದಿದೆ.
ವಕೀಲೆ ವೆನಿಲ್ಲಾ, ವಕೀಲ ಬಾಬು ಎಂಬವರಿಗೆ ಚೇರ್ ಎಸೆದು ಹಲ್ಲೆಗೆ ಯತ್ನ ಮಾಡಿದ್ದಾರೆ. ಸ್ಥಳದಲ್ಲಿ ವಕೀಲರ ಹೈಡ್ರಾಮಾ ಕಂಡು ಜನರು ಕೆಲ ಕಾಲ ಚಕಿತಗೊಂಡಿದ್ದಾರೆ.
ಇಬ್ಬರ ಗಲಾಟೆಯನ್ನು ಕಂಡ ಇತರ ವಕೀಲರು ಹಾಗೂ ಸ್ಥಳೀಯರು ಆಕೆಯನ್ನು ಪ್ರಶ್ನೆ ಮಾಡಿದಾಗ ವಕೀಲ ನನ್ನ ಮೈ ಮುಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಂದ ರಾಬರ್ಟ್ಸನ್ ಪೇಟೆ ಠಾಣಾ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಬ್ ಧರಿಸಿ ಪರೀಕ್ಷೆಗೆ ಅವಕಾಶ: 7 ಮಂದಿ ಅಮಾನತು
ಯುವತಿ ಮೇಲೆ ಗ್ಯಾಂಗ್ ರೇಪ್: ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ
ಅಸ್ಪೃಶ್ಯತೆ ಆಚರಿಸುವವರಿಗೆ ಚಾಟಿ ಬೀಸಲು ಸಿದ್ಧವಾಗ್ತಿದೆ ರಾಜ್ಯ ಬಿಜೆಪಿ ಸರ್ಕಾರ!
ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಮಹಿಳೆಯ ಬ್ಯಾಗ್ ಎಗರಿಸಿದ ಕಳ್ಳನ ಬಂಧನ!