ಮಕ್ಕಳಿಗೆ ಎರಡು ದಿನಗಳಿಗಿಂತ ಹೆಚ್ಚುಕಾಲ ಕೊವಿಡ್ ಲಕ್ಷಣಗಳಿದ್ದರೆ ತಪ್ಪದೇ ಪರೀಕ್ಷೆ ನಡೆಸಿ
ಬೆಂಗಳೂರು: ಮಕ್ಕಳಿಗೆ ಎರಡು ದಿನಗಳಿಗಿಂತ ಹೆಚ್ಚುಕಾಲ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ, ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಗಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಮಕ್ಕಳ ಪೋಷಕರನ್ನು ಎಚ್ಚರಿಸಿದ್ದಾರೆ.
ಮಕ್ಕಳ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಕ್ಕಳ ತಜ್ಞರ ಸಮಿತಿ ಸದಸ್ಯರು ಮತ್ತು ತಾಂತ್ರಿಕ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೊರೊನಾವನ್ನು ನಿಯಂತ್ರಿಸಬೇಕು ಎಂದರೆ ಎರಡು ದಿನಗಳಿಗಿಂತ ಹೆಚ್ಚು ಕಾಲ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲೇಬೇಕು ಎಂದು ಅವರು ಸಲಹೆ ನೀಡಿದರು.
ಮಕ್ಕಳಿಗೆ ಇದುವರೆಗೂ ಲಸಿಕೆ ನೀಡಿಲ್ಲ. ಆದರೆ, ನೀಡುವ ಕುರಿತು ರಾಜ್ಯ ಸರ್ಕಾರ, ಆರೋಗ್ಯ ತಜ್ಞರು ಚರ್ಚೆ ನಡೆಸುತ್ತಿದ್ದಾರೆ. ಹೀಗಾಗಿ, ಲಸಿಕೆ ತಲುಪುವವರೆಗೂ ಪೋಷಕರು ತಪ್ಪದೆ, ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು.ಇಲ್ಲದಿದ್ದರೆ, ಗಂಭೀರ ಪರಿಸ್ಥಿತಿ ಎದುರಿಸ ಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
4.3 ಕೋಟಿ ವರ್ಷಗಳ ಹಿಂದಿನ ನಾಲ್ಕು ಕಾಲಿನ ಬೃಹತ್ ತಿಮಿಂಗಲ ಪತ್ತೆ!
ಹೃದಯ ವಿದ್ರಾವಕ ಘಟನೆ: ಹುಟ್ಟುಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಮಗು
ಶಾಕಿಂಗ್ ನ್ಯೂಸ್: ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲಾಗ್ತಿವೆ!
ಕಬಡ್ಡಿ ತರಬೇತಿ ಕೇಂದ್ರದಲ್ಲಿ ತಂದೆ, ಮಗನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ!
ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ | ಯು.ಟಿ.ಖಾದರ್ ಆಕ್ರೋಶ
ಮಹಿಳೆ ಮೃತಪಟ್ಟು ನಾಲ್ಕು ತಿಂಗಳ ಬಳಿಕ ಕೊರೊನಾ ಲಸಿಕೆ ನೀಡಿದ ಆರೋಗ್ಯ ಕೇಂದ್ರ!
ದೇವಸ್ಥಾನ ತೆರವು ವಿಚಾರ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪರ್ಯಾಯ ರಾಜಕೀಯ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ | ಡಾ.ಎಂ.ವೆಂಕಟಸ್ವಾಮಿ
ಪ್ರೀತಿಯ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ | ನಾಲ್ವರು ಆರೋಪಿಗಳು ಅರೆಸ್ಟ್