ಮಲಂಕರ ಧಮ೯ಕ್ಷೇತ್ರದ ಧಮಾ೯ಧ್ಯಕ್ಷ ಎಂ.ಆರ್.ಆಬ್ರಾಹಂರನ್ನು ಭೇಟಿ ಮಾಡಿದ ಐವನ್ ಡಿಸೋಜಾ
04/09/2021
ಬೆಂಗಳೂರು: ಮಲಂಕರ ಧಮ೯ಕ್ಷೇತ್ರದ ಧಮಾ೯ಧ್ಯಕ್ಷರಾದ ಎಂ.ಆರ್.ಆಬ್ರಾಹಂ ರವರನ್ನು ಕೇರಳ ರಾಜ್ಯದ ಎ.ಐಸಿ.ಸಿ.ಕಾಯ೯ದಶಿ೯ಯಾದ ಐವನ್ ಡಿಸೋಜಾ ರವರು ಭೇಟಿ ಮಾಡಿದರು.
ಭೇಟಿ ವೇಳೆ ಕೇರಳದ ಪಟ್ಟಣಟಿಟ್ಟಾ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಬಗ್ಗೆ ಧಮಾ೯ಧ್ಯಕ್ಷರಾದ ಎಂ.ಆರ್.ಆಬ್ರಾಹಂ ಅವರೊಂದಿಗೆ ಚಚಿ೯ಸಿದರು.
ಈ ಸಂದರ್ಭದಲ್ಲಿ ಕೇರಳದ ಅಂಗಮಾಲಿ ಶಾಸಕರಾದ ರೊಜಿ ಜಾನ್ ರವರು ಉಪಸ್ಥಿತರಿದ್ದರು.
ಇನ್ನಷ್ಟು ಸುದ್ದಿಗಳು…
ನವದೆಹಲಿಯ ಎಐಸಿಸಿ ಕಟ್ಟಡದಲ್ಲಿ ಐವನ್ ಡಿಸೋಜ ಕಚೇರಿ ಉದ್ಘಾಟನೆ | ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ
ಬೈಕು, ಟಿವಿ, ಫ್ರಿಡ್ಜ್ ಹೊಂದಿದವರ ಪಡಿತರ ಚೀಟಿ ರದ್ದಾಗುವುದೇ? | ಕೊನೆಗೂ ಸ್ಪಷ್ಟನೆ ನೀಡಿದ ಇಲಾಖೆ
ನಿಮ್ಮ ಜೀವ ನಿಮ್ಮ ರಕ್ಷಣೆ ಎಂಬುದನ್ನು ಮರೆಯಬೇಡಿ | ಸಿಎಂ ಬಸವರಾಜ್ ಬೊಮ್ಮಾಯಿ
ಶಾಸಕ ದಂಪತಿಗೆ ಹೂವಿನ ಮಳೆ ಸುರಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ನೋಟಿಸ್!
ಆನ್ ಲೈನ್ ಜೂಜು ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನ | ಸಚಿವ ಮಾಧುಸ್ವಾಮಿ