ಲಕ್ ಅಂದ್ರೆ ಇದಪ್ಪ: ಬಿಗ್ ಲಾಟರಿಯಲ್ಲಿ 45 ಕೋಟಿ ಗೆದ್ದ ಕೇರಳದ ನರ್ಸ್

04/06/2023

ಕೇರಳದ ನರ್ಸ್​​ ಓರ್ವರಿಗೆ ಬಿಗ್​ ಟಿಕೆಟ್​​ ಲಾಟರಿಯಲ್ಲಿ 45 ಕೋಟಿ ರೂಪಾಯಿ ಹಣವನ್ನು ಗೆದ್ದುಕೊಂಡಿದ್ದಾರೆ.

ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್‌ ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ (20 ಮಿಲಿಯನ್ ಯುಎಇ ದಿರ್ಹಮ್) ಸುಮಾರು 45 ಕೋಟಿ ರೂಪಾಯಿ ಹಣ ಗೆದ್ದಿದ್ದಾರೆ.

ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಲಿ ಮೋಲ್ ಅಚ್ಚಮ್ಮ 45 ಕೋಟಿ ರೂಪಾಯಿ ಹಣ ಗೆದ್ದಿದ್ದಾರೆ. ಲವ್ಲಿ ಮೋಲ್ ಅವರು ತನ್ನ ಕುಟುಂಬದೊಂದಿಗೆ ಕಳೆದ 21 ವರ್ಷಗಳಿಂದ ಅಬುಧಾಬಿಯಲ್ಲಿ ನೆಲೆಸಿದ್ದಾರೆ.

ಈ ಕುರಿತು ಸಂತಸ ವ್ಯಕ್ತಪಡಿಸಿದ ಲವ್ಲಿ ಮೋಲ್ ಅಚ್ಚಮ್ಮ, ನನ್ನ ಪತಿ ಪ್ರತಿ ತಿಂಗಳು ಅಬುಧಾಬಿ ಬಿಗ್ ಟಿಕೆಟ್ ಲಾಟರಿ ತೆಗೆದುಕೊಳ್ಳುತ್ತಿದ್ದರು. ಬಹುಮಾನದ ಮೊತ್ತದ ಒಂದು ಭಾಗವನ್ನು ತನ್ನ ಕುಟುಂಬದೊಂದಿಗೆ ಹಂಚಿಕೊಳ್ಳುತ್ತೇನೆ. ಬಾಕಿ ಹಣವನ್ನು ತನ್ನ ಮಕ್ಕಳ ಶಿಕ್ಷಣಕ್ಕೆ ವಹಿಸಲಾಗುವುದು ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version