ಮಮತಾ ಬ್ಯಾನರ್ಜಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಾಧ್ಯಾಪಕ!

mamata banerjee
28/08/2021

ಕೋಲ್ಕತ್ತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಆರೋಪದಲ್ಲಿ ಕಲ್ಕತ್ತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪಿಎಚ್‌.ಡಿ ವಿದ್ಯಾರ್ಥಿ ತಮಲ್ ದತ್ತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಅರಿಂದಮ್ ಭಟ್ಟಾಚಾರ್ಯ ವಿರುದ್ಧ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ  ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಪಿ ಭಟ್ಟಾಚಾರ್ಯ ನಾನು ಸಿಎಂ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ನನ್ನ ವಿರುದ್ಧ ದೂರು ದಾಖಲಿಸಿರುವವರು ಟಿಎಂಸಿ ಪಕ್ಷದ ಬೆಂಬಲಿಗರಾಗಿದ್ದಾರೆ.  ಪೊಲೀಸರು ಕ್ರಮಕೈಗೊಂಡ ಬಳಿಕ ನಾನು ಕಾನೂನಿನ ಮೊರೆ ಹೋಗಲಿದ್ದೇನೆ ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

ಮದುವೆಯಾದ ಮೂರೇ ದಿನದಲ್ಲಿ ಮದುಮಗಳು ಸಾವು: ಸಂಭ್ರಮದ ಮನೆಯಲ್ಲಿ ಮಡುಗಟ್ಟಿದ ಶೋಕ

ಯೋಗಿ ವಿರುದ್ಧ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಐಪಿಎಸ್ ಅಧಿಕಾರಿ ಅರೆಸ್ಟ್!

ಸಾಮೂಹಿಕ ಅತ್ಯಾಚಾರ ಪ್ರಕರಣ: ಬಂಧಿತ ಐದು ಮಂದಿಯ ಪೈಕಿ ಓರ್ವ ಅಪ್ರಾಪ್ತ ವಯಸ್ಕ

ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಗಳು ಇನ್ನಷ್ಟು ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ!

ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!

ಅಮಾನವೀಯ ಘಟನೆ: ಪತ್ನಿಯ ಖಾಸಗಿ ಅಂಗಕ್ಕೆ ಸೂಜಿದಾರದಿಂದ ಹೊಲಿಗೆ ಹಾಕಿದ ಪತಿ

ಆ.30ರಂದು ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ | ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ

ಇತ್ತೀಚಿನ ಸುದ್ದಿ

Exit mobile version