ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

udupi news
04/10/2023

ಉಡುಪಿ: ಕಾರ್ಕಳ ತಾಲೂಕು ದುರ್ಗ ಗ್ರಾಮದ ಮಲೆಹಿತ್ಲು ನಿವಾಸಿ ಸಂದೇಶ ಶೆಟ್ಟಿ (30) ಎಂಬ ವ್ಯಕ್ತಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟಂಬರ್ 30 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

Exit mobile version