ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಗೆ ಗುಂಡು ಹಾರಿಸಿ ಬರ್ಬರ ಹತ್ಯೆ - Mahanayaka

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಗೆ ಗುಂಡು ಹಾರಿಸಿ ಬರ್ಬರ ಹತ್ಯೆ

shoot
16/01/2022

ಬೆಳಗಾವಿ: ಹಾಡಹಗಲೇ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹುಕ್ಕೇರಿ ತಾಲೂಕಿನ‌ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

56 ವರ್ಷ ವಯಸ್ಸಿನ ಶೈಲಾ ನಿರಂಜನ ಸುಭೇದಾರ ಹತ್ಯೆಗೀಡಾಗಿರುವ ಮಹಿಳೆ  ಎಂದು ಗುರುತಿಸಲಾಗಿದೆ. ಹಾಡಹಗಲೇ ಮನೆಗೆ ನುಗ್ಗಿದ ಆರೋಪಿಗಳು ತಲೆಗೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಘಟನೆಯಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದು, ಆತಂಕದಲ್ಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರತದ ಕೃಷಿ ಅಪಾಯಕಾರಿ ಭವಿಷ್ಯದತ್ತ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಪಾಕ್‌ ಸಹಕಾರ ಪಡೆದುಕೊಳ್ಳುವ ಪರಿಸ್ಥಿತಿ ಅಫ್ಗಾನ್‌ ಗೆ ಬಂದಿಲ್ಲ: ಹಮೀದ್ ಕರ್ಜೈ

ಲಂಚ ಪ್ರಕರಣ: ಸಿಬಿಐನಿಂದ ಗೇಲ್‌ ನಿರ್ದೇಶಕನ ಇ.ಎಸ್.ರಂಗನಾಥನ್ ಬಂಧನ

ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು

ಹೆಬ್ರಿ: ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಇತ್ತೀಚಿನ ಸುದ್ದಿ