ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಸಾವು! - Mahanayaka
2:19 AM Wednesday 15 - October 2025

ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಸಾವು!

belagavi
06/10/2021

ಬೆಳಗಾವಿ: ಮನೆ ಕುಸಿದು ಐವರು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.


Provided by

ಭಾರೀ ಮಳೆಯಿಂದಾಗಿ ಮನೆ ಗೋಡೆ ತೇವಗೊಂಡು ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ದುರಂತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಲಾಗಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ದೂರವಾಗಿದ್ದ ಪತ್ನಿಯ ಬಳಿಗೆ ಬಂದು ಅಪ್ಪಿಕೊಂಡ ಪತಿ | ಕ್ಷಣ ಮಾತ್ರದಲ್ಲಿ ಇಬ್ಬರ ದೇಹವೂ ಛಿದ್ರಛಿದ್ರ!

ತಂದೆಯಿಂದಲೇ ಮಗನ ಮೇಲೆ ಗುಂಡೇಟು: ಬಾಲಕನ ಮೆದುಳು ನಿಷ್ಕ್ರಿಯ | ಅಂಗಾಂಗ ದಾನಕ್ಕೆ ಸಿದ್ಧತೆ

ಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ!

ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ರೈತರ ಹತ್ಯೆ ನಡೆದಿದೆ | ರವಿಕಿರಣ್ ಪೂನಚ

ಅಮಾನವೀಯ ಘಟನೆ: ರಾತ್ರೋ ರಾತ್ರಿ ಮನೆಯಲ್ಲಿದ್ದವರನ್ನ ಹೊರದಬ್ಬಿ ಬೀಗ ಜಡಿದ ಬ್ಯಾಂಕ್ ಸಿಬ್ಬಂದಿ!

ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಅಜ್ಞಾನ, ಭೀತಿ, ವೈಯಕ್ತಿಕ ಹತಾಶೆಯಾಗಿದೆ | ಬಿ.ವೈ.ವಿಜಯೇಂದ್ರ ಕಿಡಿ

ಸಚಿವ ಸಿ.ಸಿ.ಪಾಟೀಲ್ ಕಾರು ಬೈಕ್ ಗೆ ಡಿಕ್ಕಿ | ಬೈಕ್ ಸವಾರನನ್ನು ಬಿಟ್ಟು ಸಚಿವರನ್ನು ರಕ್ಷಿಸಲು ಪೊಲೀಸರಿಂದ ಯತ್ನ!?

ಇತ್ತೀಚಿನ ಸುದ್ದಿ