ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ
23/02/2023
ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರು ರೈಲ್ವೆ ಡಿಐಜಿಯಾಗಿ ವರ್ಗಾವಣೆಗೊಂಡಿದ್ದಾರೆ.
ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw