ರೋಡು ತೋಡಾಯಿತು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ವಿದ್ಯಾರ್ಥಿಗಳು ರಸ್ತೆ ದಾಟಿದ್ದು ಹೀಗೆ
ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಸಾರ್ವಜನಿಕರನ್ನು ಆತಂಕಕ್ಕೆ ಸಿಲುಕಿಸಿದ್ದು, ಮಂಗಳೂರಿನ ಕೊಟ್ಟಾರ ಚೌಕಿ ಸಮುದ್ರದಂತೆ ಕಂಡು ಬಂದಿದ್ದು, ವಿದ್ಯಾರ್ಥಿಗಳು ಸೊಂಟದವರೆಗಿರುವ ನೀರಿನಲ್ಲಿ ರಸ್ತೆ ದಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ತೋಡು ಯಾವುದು ರೋಡು ಯಾವುದು ಎನ್ನುವುದೇ ತಿಳಿಯದಂತ ಸ್ಥಿತಿ ಮಂಗಳೂರಿನ ವಿವಿಧೆಡೆಯಲ್ಲಿ ಸೃಷ್ಟಿಯಾಗಿದೆ. ಈ ಪೈಕಿ ಕೊಟ್ಟರ ಚೌಕಿ ಪ್ರಯಾಣಿಕರ ತಂಗುದಾಣ ಜಲಾವೃತವಾಗಿದ್ದು, ವಿದ್ಯಾರ್ಥಿಗಳು ಸೊಂಟದ ವರೆಗಿರುವ ನೀರಿನಲ್ಲಿ ರಸ್ತೆ ದಾಟುತ್ತಿರುವ ದೃಶ್ಯ ಕಂಡು ಬಂದಿದೆ.
ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಎದ್ದು ಬಿದ್ದು ನೀರಿನಲ್ಲಿ ನಡೆಯುತ್ತಿರುವುದು ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂಗಳೂರಿನಲ್ಲಿ ಕೃತಕ ನೆರೆ: ಶಾಲಾ ವಾಹನ ಚಾಲಕರ ಪಾಡು ಹೇಳತೀರದು!
ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ; ಎಂಟು ಮಂದಿ ಸಾವು
ಸ್ಯಾಂಡ್ ವಿಚ್ ನಲ್ಲಿ ಮೇಯನೇಸ್ ಜಾಸ್ತಿಯಾಯ್ತೆಂದು ಮಹಿಳೆಯ ಬರ್ಬರ ಹತ್ಯೆ!
ಮಂಗಳೂರಿನಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯವಸ್ತ! | ಶಾಲೆಗಳಿಗೆ ರಜೆ ಇದೆಯೇ?
ನಟಿ ಪವಿತ್ರ ಲೋಕೇಶ್ 3ನೇ ಮದುವೆಯ ವದಂತಿ: ಕಾನೂನು ಸಮರಕ್ಕೆ ಮುಂದಾದ ನಟಿ