ಹೊಸ ವರ್ಷಾಚರಣೆ: ಮಂಗಳೂರಿನಲ್ಲಿ ಪೊಲೀಸರಿಂದ ತೀವ್ರ ತಪಾಸಣೆ
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಜೆಯಿಂದಲೇ ಪೊಲೀಸರು ತೀವ್ರ ತಪಾಸಣೆ ನಡೆಸಿದರು.
ನಗರ ಕಮಿಷನರೇಟ್ ವ್ಯಾಪ್ತಿಯ 32 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಕಡೆಯೂ ಪೊಲೀಸರು ದ್ವಿಚಕ್ರ ವಾಹನಗಳು, ರಿಕ್ಷಾ, ಕಾರು, ಲಾರಿ ಮತ್ತಿತರ ವಾಹನಗಳನ್ನು ತಪಾಸಣೆಗೊಳಪಡಿಸಿದ್ದಾರೆ.
ಹೊಸ ವರ್ಷಾಚರಣೆಗೆ ಇಂದು ರಾತ್ರಿ 12:30ರವರೆಗೆ ಹೋಟೆಲ್, ಕೆಫೆ, ಮಾಲ್ ಗಳನ್ನು ತೆರೆದಿಡಲು ಅವಕಾಶ ಕಲ್ಪಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw