ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಚಿನ್ನದ ಬೇಟೆ! - Mahanayaka

ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಚಿನ್ನದ ಬೇಟೆ!

gold
23/08/2022

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಲಾಗಿದೆ.


Provided by

45,83,160 ರೂಪಾಯಿ ಮೌಲ್ಯದ 24 ಕ್ಯಾರೆಟ್‌ ನ 878 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ.

ಬಂಟ್ವಾಳ ಮೂಲದ ಪ್ರಯಾಣಿಕನೊಬ್ಬ ದುಬೈನಿಂದ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ