ಭೀಕರ ರಸ್ತೆ ಅಪಘಾತದಲ್ಲಿ ಮಣಿಪಾಲದ ಖ್ಯಾತ ಮೂಳೆ ತಜ್ಞ ಡಾ.ಸೂರ್ಯ ನಾರಾಯಣ ಸಾವು

ಮಣಿಪಾಲದ ರಜಾತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ನ ಮೂಳೆ ತಜ್ಞ ಡಾಕ್ಟರ್ ಸೂರ್ಯ ನಾರಾಯಣ ಯಾನೆ ಡಾಕ್ಟರ್ ಸೂರಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಹೋಟೆಲ್ ಹಾಟ್ ಅಂಡ್ ಸ್ಪೈಸಿ ಎದುರುಗಡೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕೆ ಡಿಕ್ಕಿ ಹೊಡೆದು ನಂತರ 3 ಪಲ್ಟಿಯಾಗಿದೆ.
ಅಪಘಾತದಲ್ಲಿ ಡಾಕ್ಟರ್ ಸೂರ್ಯನಾರಾಯಣ ತಲೆಗೆ ತೀವ್ರವಾಗಿ ಗಾಯಗಳಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw