ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
ಕಡಬ: ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಆಲಂಕಾರು ಕೊಂಡಾಡಿ ನಿವಾಸಿ ಜಗದೀಶ್ ಕುಂಬಾರ ಎಂಬವರ ಪುತ್ರಿ ದೀಕ್ಷಾ (14) ಎಂದು ಗುರುತಿಸಲಾಗಿದೆ. ಈಕೆ ಆಲಂಕಾರು ದುರ್ಗಾಂಬಾ ಪ್ರೌಢಶಾಲಾ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದಳು.
ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಫೆ. 24ರಂದು ಮೃತಪಟ್ಟಿದ್ದಾಳೆ. ಮೃತ ಬಾಲಕಿ ತಂದೆ ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾಳೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಬರ್ಬರ ಹತ್ಯೆ
ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ
ಬಿಜೆಪಿ ಮುಖಂಡನಿಂದ ದಲಿತ ಯುವಕನ ಬರ್ಬರ ಹತ್ಯೆ: ಮೌನಕ್ಕೆ ಶರಣಾದ ದಲಿತ ಪರ, ಹಿಂದೂ ಪರ ಸಂಘಟನೆಗಳು
ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು
ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಎಳೆದುತಂದ ಪೊಲೀಸರು: ಅವಮಾನ ತಾಳಲಾರದೆ ಪತ್ನಿ ಆತ್ಮಹತ್ಯೆ