ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರನ ದಾರುಣ ಸಾವು

accident
18/02/2022

ಶಿರಸಿ:  ಮರಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಸುರಿಯಲ್ಲಿ‌ ನಡೆದಿದೆ

ಅತೀ ವೇಗವಾಗಿ ಬಂದ ಬೈಕ್, ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿದ್ದಾನೆ.

ಹಾನಗಲ್ ಕೊಪ್ಪರಸಿಕೊಪ್ಪದ 22 ವರ್ಷ ವಯಸ್ಸಿನ ಫಕ್ಕೀರೇಶ ಹನುಮಂತಪ್ಪ ವಾಲೀಕಾರ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ದತ್ತು ಗಣೇಶ ನಾಯಕ ಎಂಬವರು ನೀಡಿರುವ ದೂರಿನನ್ವಯ ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಹಿಜಾಬ್ ಧರಿಸುತ್ತೇವೆ, ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ | ವಿದ್ಯಾರ್ಥಿನಿಯರಿಂದ ಪಟ್ಟು

ಕೇಸರಿ ಧ್ವಜ ಹಾರಿಸುತ್ತೇನೆಂದು ಈಶ್ವರಪ್ಪ ಹೇಳಿಲ್ಲ | ಕುಮಾರಸ್ವಾಮಿ

ಹಿಜಾಬ್ , ಜನಿವಾರ, ಕುಂಕುಮ, ಲಿಂಗ, ಕ್ರಾಸ್ ಶಾಲೆಯಿಂದ ಹೊರಗಿಡಿ | ನಟ ಚೇತನ್ ಅಹಿಂಸಾ ಒತ್ತಾಯ

ದಲಿತರಿಗೆ ಜಮೀನು ಮಂಜೂರಾಗುವುದನ್ನು ಸಹಿಸದೇ  ಮಾರಣಾಂತಿಕ ಹಲ್ಲೆ ನಡೆಸಿದ ಮೇಲ್ವರ್ಗದ ಹಿಂದೂಗಳು!

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್, ಸಂಚಾರಿ ವಿಜಯ್ ಅವರಿಗೆ ಗೌರವ

 

ಇತ್ತೀಚಿನ ಸುದ್ದಿ

Exit mobile version