ಮಸೀದಿ, ಚರ್ಚ್, ದೇಗುಲಗಳಲ್ಲಿ ಮೈಕ್ ಬಳಕೆಗೆ ನಿಯಮ ರೂಪಿಸಲಾಗುತ್ತಿದೆ: ಸಚಿವ ಆನಂದ್ ಸಿಂಗ್ - Mahanayaka
8:24 PM Wednesday 5 - February 2025

ಮಸೀದಿ, ಚರ್ಚ್, ದೇಗುಲಗಳಲ್ಲಿ ಮೈಕ್ ಬಳಕೆಗೆ ನಿಯಮ ರೂಪಿಸಲಾಗುತ್ತಿದೆ: ಸಚಿವ ಆನಂದ್ ಸಿಂಗ್

anand singh
10/05/2022

ಬೆಂಗಳೂರು:  ಮಸೀದಿ, ಚರ್ಚ್, ದೇಗುಲಗಳಲ್ಲಿ ಮೈಕ್ ಬಳಕೆಗೆ ನಿಯಮ ರೂಪಿಸುತ್ತಿದ್ದು, ಧ್ವನಿ ವರ್ಧಕ ವಿಚಾರವಾಗಿ ಸುಪ್ರಿಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಧ್ವನಿವರ್ಧಕಗಳಿಗೆ ವಸತಿ ಪ್ರದೇಶ, ನಗರಗಳಲ್ಲಿ ಎಷ್ಟು ಸೌಂಡ್ ಇರಬೇಕು ಅಂತ ನಿಯಮವಿದೆ. ಪೊಲೀಸ್ ಇಲಾಖೆ ನಿಯಮ ಜಾರಿಗೆ ತರಲು ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ನಿಯಮ ಪಾಲಿಸದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಧ್ವನಿವರ್ಧಕಗಳಿಂದ ಸಮಸ್ಯೆಯಾದವರು ದೂರು ಕೊಟ್ಟರೂ ಕ್ರಮ ಜರುಗಿಸಲಾಗುವುದು. ಸುಪ್ರೀಂ ಕೋರ್ಟ್ ಆದೇಶ ಎಲ್ಲರೂ ಪಾಲನೆ ಮಾಡಬೇಕು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿರ್ಬಂಧ ಇದ್ದರೆ ಧ್ವನಿವರ್ಧಕ ಬಳಸುವಂತಿಲ್ಲ ಎಂದು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

‘ದಿ ಕಾಶ್ಮೀರ್ ಫೈಲ್ಸ್’  ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ ಸಿಂಗಾಪುರ!

ರೈಲಿನಲ್ಲೂ ಲೌಡ್ ಸ್ಪೀಕರ್ ಗೆ ಕಂಟಕ! | ಲೌಡ್ ಸ್ಪೀಕರ್ ನಿಷೇಧಿಸಿದ ರೈಲ್ವೆ ಇಲಾಖೆ

ಕುತೂಹಲಕ್ಕೆ ಕಾರಣವಾದ ನವದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ!

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಕಾಂಗ್ರೆಸ್ ನಾಯಕನ ಪುತ್ರನ ವಿರುದ್ಧ ಅತ್ಯಾಚಾರದ ಆರೋಪ: ಮತ್ತೌಷಧಿ ನೀಡಿ ಯುವತಿಯ ಅತ್ಯಾಚಾರ

ಇತ್ತೀಚಿನ ಸುದ್ದಿ