ಮತದಾರರಿಗೆ ಹಣ ಹಂಚಿಕೆ ವಿಡಿಯೋ ವೈರಲ್ - Mahanayaka

ಮತದಾರರಿಗೆ ಹಣ ಹಂಚಿಕೆ ವಿಡಿಯೋ ವೈರಲ್

vote
29/10/2021

ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ.

 

ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದು, ಬಿಜೆಪಿಯಿಂದ  30-40 ಲಕ್ಷ ಹಣ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.


Provided by

 

ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ವಿಡಿಯೋವೊಂದನ್ನು ಹಂಚಿಕೊಂಡು, ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿರುವ ದೃಶ್ಯವನ್ನು ತೋರಿಸಿದ್ದಾರೆ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ