ಮತಗಟ್ಟೆಯಲ್ಲಿ ನೂಕುನುಗ್ಗಲು: ಕ್ಷಮೆ ಕೇಳಿದ ತಮಿಳು ನಟ ವಿಜಯ್ - Mahanayaka
3:59 PM Thursday 12 - December 2024

ಮತಗಟ್ಟೆಯಲ್ಲಿ ನೂಕುನುಗ್ಗಲು: ಕ್ಷಮೆ ಕೇಳಿದ ತಮಿಳು ನಟ ವಿಜಯ್

vejay
19/02/2022

ಚೆನ್ನೈ: ಇಂದು ಚೆನ್ನೈನಲ್ಲಿ ನಡೆಯುತ್ತಿದ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾಲಿವುಡ್ ನಟ ವಿಜಯ್ ಮತ ಚಲಾಯಿಸಿದರು.

ಈ ವೇಳೆ ವಿಜಯ್ ನೋಡಲು ಕೆಲವು ಜನರ ಗುಂಪು ಹಾಗೂ ಮಾಧ್ಯಮದವರು ನೂಕುನುಗ್ಗಲು ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆಯಾಯಿತು. ಇದನ್ನು ಗಮನಿಸಿದ ವಿಜಯ್ ಮತಗಟ್ಟೆಯಲ್ಲಿ ಆಗಿರುವ ಅನಾನುಕೂಲಕ್ಕೆ ಅಲ್ಲಿಯೇ ಕ್ಷಮೆಯಾಚಿಸಿರುವ ಘಟನೆ ನಡೆಯಿತು.

ತಮಿಳುನಾಡಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಶನಿವಾರ ಮತದಾನ ಆರಂಭವಾಗಿದೆ. 648 ನಗರ ಸ್ಥಳೀಯ ಸಂಸ್ಥೆಗಳು ಮತ್ತು 12,607 ವಾರ್ಡ್ ಸದಸ್ಯರಿಗೆ ಚುನಾವಣೆ ನಡೆಯುತ್ತಿದೆ. ಒಂಬತ್ತು ತಿಂಗಳಿನಿಂದ ಆಡಳಿತ ನಡೆಸುತ್ತಿರುವ ಡಿಎಂಕೆ ತಮ್ಮ ಉತ್ತಮ ಕೆಲಸದ ಬಗ್ಗೆ ಪ್ರಚಾರ ನಡೆಸಿದರೆ, ಎಐಎಡಿಎಂಕೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿದೆ ಎಂದು ಆರೋಪಿಸುತ್ತಾ ಪ್ರಚಾರ ನಡೆಸಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೀಲಿ ಸಾಗರವಾದ ಬೆಂಗಳೂರು: ವಿಧಾನಸೌಧ-ಹೈಕೋರ್ಟ್ ಚಲೋ ಬೃಹತ್ ಪ್ರತಿಭಟನೆ

ಸಚಿವ ಈಶ್ವರಪ್ಪ ಭಾವಚಿತ್ರಕ್ಕೆ ಬಿಜೆಪಿ ಮುಖಂಡರಿಂದ ಹಾಲಿನ ಅಭಿಷೇಕ

ಜಮ್ಮು ಕಾಶ್ಮಿರದಲ್ಲಿ ಗುಂಡಿನ ಚಕಮಕಿ: ಉಗ್ರನ ಹತ್ಯೆ; ಇಬ್ಬರು ಯೋಧರು ಹುತಾತ್ಮ

ಭಾರತೀಯ ವಧುವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಿಟನ್ ಅಧಿಕಾರಿ

ದಲಿತ ಕುಟುಂಬಕ್ಕೆ, ನ್ಯಾಯಾಲಯಕ್ಕೆ ವಂಚನೆ: ವಕೀಲನಿಗೆ ಜೀವಾವಧಿ ಶಿಕ್ಷೆ

 

ಇತ್ತೀಚಿನ ಸುದ್ದಿ