ಟಫ್ ರೂಲ್ಸ್ ಜಾರಿ ಸಾಧ್ಯತೆ: ಸುಳಿವು ನೀಡಿದ ಆರ್.ಅಶೋಕ್ - Mahanayaka
6:18 AM Thursday 12 - December 2024

ಟಫ್ ರೂಲ್ಸ್ ಜಾರಿ ಸಾಧ್ಯತೆ: ಸುಳಿವು ನೀಡಿದ ಆರ್.ಅಶೋಕ್

r ashok
02/01/2022

ಬೆಂಗಳೂರು: ಮೂರನೇ ಅಲೆ ಬರುವುದು ನಿಶ್ಚಿತ ಎಂಬ ವಾತಾವರಣ ಇದೆ. ಬೆಂಗಳೂರಿನಲ್ಲಿ ಜನವರಿ 7ಕ್ಕೂ ಮೊದಲು ಒಂದು ಸಭೆ ಮಾಡುತ್ತೇವೆ. ಸಭೆಯಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೊವಿಡ್  ಹಿನ್ನೆಲೆಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈಗಾಗಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಬೆಂಗಳೂರು ರೆಡ್​ ಝೋನ್​ನಲ್ಲಿದೆ. ಮುಂದಿನ ವಾರದಲ್ಲಿ ಕೋವಿಡ್ ಟಪ್ ರೂಲ್ಸ್ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಯಲಿದೆ ಎಂದರು.

ಬೆಂಗಳೂರಿನಲ್ಲಿ ಕೋವಿಡ್​ಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಜಾರಿ ತರುತ್ತೇವೆ. ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ ಜಾರಿ ಮಾಡ್ತೇವೆ  ಎನ್ನುವ ಮೂಲಕ ಟಫ್ ರೂಲ್ಸ್ ಜಾರಿಯ ಸುಳಿವನ್ನು ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದೇವರ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥ:  12 ಮಕ್ಕಳು ಸಹಿತ 50 ಮಂದಿ ಅಸ್ವಸ್ಥ

“ಪಡಿತರ ಚೀಟಿದಾರರಿಗೆ ಸೀಮೆ ಎಣ್ಣೆಯ ಬದಲು 5 ಕೆ.ಜಿ ಎಲ್ ಪಿಜಿ ಗ್ಯಾಸ್”

50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಥಳಿಸಿ ಕೊಂದ ತಂದೆ

ಭೀಮ ಕೋರೆಗಾಂವ್ ಕದನ- ಜಾತಿ ಸಂಕೋಲೆಯಿಂದ ಶಿಕ್ಷಣ ಬಿಡುಗಡೆಯಾದ ದಿನ

ಇತ್ತೀಚಿನ ಸುದ್ದಿ