ಮೇ 15 ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ | ಹುಟ್ಟು ಹಬ್ಬದಂದೇ ಮುಖ್ಯಮಂತ್ರಿ, ಉಪಮಂತ್ರಿಯಾಗೋ ಶುಭ ಸೂಚನೆ
ಡಿ.ಕೆ.ಶಿವಕುಮಾರ್ ಅವರ ಹುಟ್ಟು ಹಬ್ಬ ! ಹೌದು ! ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದೊಡ್ಡಾಲಳ್ಳಿ ಕೆಂಪೇಗೌಡ ಶಿವಕುಮಾರ್ ಅವರಿಗೆ ಮೇ 15 ರಂದು ಹುಟ್ಟು ಹಬ್ಬದ ಸಂಭ್ರಮ !!
ಕಾಕತಾಳೀಯವೋ ಎಂಬಂತೆ ಮೇ 15, 1962 ರಂದು ಜನಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಮೇ 15, 2023 ರಂದು 61 ವರ್ಷಗಳು ಪೂರ್ಣಗೊಂಡು, ಶಿವಕುಮಾರ್ ಅವರು 62 ನೇ ವರ್ಷಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.
ಗಮನಾರ್ಹ ಎಂದರೆ 62 ನೇ ಇಸವಿಯಲ್ಲಿ ಜನಿಸಿದ ಶಿವಕುಮಾರ್ ಅವರಿಗೆ 62 ನೇ ವಯೋಮಾನಕ್ಕೆ ಪಾದಾರ್ಪಣೆ ಮಾಡುವ ದಿನದಂದೇ ಹುಟ್ಟು ಹಬ್ಬದ ಕೊಡುಗೆಯಾಗಿ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಹುದ್ದೆ ದೊರೆಯುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw