ಚಾಮರಾಜನಗರದಲ್ಲಿ ಗೃಹಜ್ಯೋತಿ ಯೋಜನೆಗೆ ಸಚಿವ ವೆಂಕಟೇಶ್ ಚಾಲನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಂದು ಗೃಹಜ್ಯೋತಿ ಯೋಜನೆಗೆ ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಚಾಲನೆ ನೀಡಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಚಾಲನೆಗೊಂಡಿತು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಹನೂರಿನ ಜೆಡಿಎಸ್ ಶಾಸಕ ಮಂಜುನಾಥ್, ಡಿಸಿ ಶಿಲ್ಪಾನಾಗ್, ಸೆಸ್ಕ್ ಅಧಿಕಾರಿಗಳು ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw