ಕುಡಿದ ಮತ್ತಿನಲ್ಲಿ ಮೊಬೈಲ್​ಗಾಗಿ ಜಗಳ: ಸ್ನೇಹಿತನ ಕೊಲೆಯಲ್ಲಿ ಅಂತ್ಯ - Mahanayaka

ಕುಡಿದ ಮತ್ತಿನಲ್ಲಿ ಮೊಬೈಲ್​ಗಾಗಿ ಜಗಳ: ಸ್ನೇಹಿತನ ಕೊಲೆಯಲ್ಲಿ ಅಂತ್ಯ

murder
15/02/2022

ಬೆಂಗಳೂರು: ಕುಡಿದ ಮತ್ತಿನಲ್ಲಿ ಮೊಬೈಲ್​ ವಿಚಾರಕ್ಕೆ ಜಗಳ ನಡೆದು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಕೋಣನಕುಂಟೆಯಲ್ಲಿ ನಡೆದಿದೆ.

ಮಂಜುನಾಥ್ ಮೃತ ಯುವಕ. ಈತ ನಿನ್ನೆ ರಾತ್ರಿ ಸ್ನೇಹಿತ ಶರತ್ ಕುಮಾರ್ ಜೊತೆ ಪಾರ್ಟಿ ಮಾಡಿದ್ದಾನೆ. ಈ ವೇಳೆ ಮೊಬೈಲ್​ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ಆರಂಭವಾಗಿದ್ದು, ಶರತ್ ಕುಮಾರ್ ಸ್ನೇಹಿತನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾಸಕ ಪ್ರಿಯಾಂಕ್‌ ಖರ್ಗೆ ಪತ್ನಿಯ ಮೊಬೈಲ್‌ ಕಳವು: ಇಬ್ಬರು ಆರೋಪಿಗಳ ಬಂಧನ

ಆರೋಪಿಯನ್ನು ಕರೆ ತರುತ್ತಿದ್ದಾಗ ಪೊಲೀಸ್‌ ವಾಹನ ಅಪಘಾತ: ಐವರು ಸಾವು

ಹುಟ್ಟಿ 6 ತಿಂಗಳಿಗೇ ಮೃತಪಟ್ಟ ಮಗು: ನೊಂದ ತಾಯಿ ಆತ್ಮಹತ್ಯೆಗೆ ಶರಣು

ಹಿರಿಯ ನಟಿ ಭಾರ್ಗವಿ ನಾರಾಯಣ ನಿಧನ

ಇತ್ತೀಚಿನ ಸುದ್ದಿ