ಪ್ರಧಾನಿ ಮೋದಿಗೆ ಪರ್ಯಾಯ ರಾಹುಲ್ ಅಲ್ಲ, ಮಮತಾ ಬ್ಯಾನರ್ಜಿ | ಜಾಗೋ ಬಾಂಗ್ಲಾ ವರದಿ - Mahanayaka
8:10 PM Wednesday 11 - December 2024

ಪ್ರಧಾನಿ ಮೋದಿಗೆ ಪರ್ಯಾಯ ರಾಹುಲ್ ಅಲ್ಲ, ಮಮತಾ ಬ್ಯಾನರ್ಜಿ | ಜಾಗೋ ಬಾಂಗ್ಲಾ ವರದಿ

mamatha banarjee
18/09/2021

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯಲ್ಲ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ನ ಮುಖವಾಣಿ ‘ಜಾಗೋ ಬಾಂಗ್ಲಾ’ ಮುಖಪುಟದಲ್ಲಿ ಪ್ರಧಾನ ಲೇಖನ ಪ್ರಕಟಿಸಿದೆ.

ಪರ್ಯಾಯ ನಾಯಕತ್ವದ ಬಗ್ಗೆ ಬುಧವಾರ ನಡೆದ ಟಿಎಂಸಿ ರಹಸ್ಯ ಸಭೆಯಲ್ಲಿ ಹಿರಿಯ ಮುಖಂಡರು ಚರ್ಚಿಸಿದ್ದು, ಸಂಸದ ಸುದೀಪ್‌ ಬಂಡೋಪಾಧ್ಯಾಯ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಾಕಷ್ಟು ಅವಕಾಶಗಳು ಇದ್ದರೂ ಪ್ರಬಲ ವಿರೋಧ ಪಕ್ಷದ ನಾಯಕನಾಗಿ, ಮೋದಿಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗಿಲ್ಲ. ತೃಣಮೂಲ ಕಾಂಗ್ರೆಸ್‌ ಮಮತಾರನ್ನು ಮೋದಿಯ ಪರ್ಯಾಯ ನಾಯಕಿಯನ್ನಾಗಿ ಪ್ರಸ್ತುತ ಪಡಿಸಲು ಆರಂಭಿಸಲಿದೆ ಎಂದು ಲೇಖನದಲ್ಲಿ ಹೇಳಲಾಗಿದೆ.

ನರೇಂದ್ರ ಮೋದಿಗೆ ಪರ್ಯಾಯ ನಾಯಕನಾಗಿ ಬೆಳೆಯುವಲ್ಲಿ ರಾಹುಲ್ ಗಾಂಧಿ ವಿಫಲರಾಗಿದ್ದಾರೆ. ಇಡೀ ದೇಶವೇ ಮಮತಾ ಬ್ಯಾನರ್ಜಿ ಅವರನ್ನು ಬಯಸುತ್ತಿದೆ. ರಾಷ್ಟ್ರದ ಎಲ್ಲ ವಿರೋಧ ಪಕ್ಷಗಳ ಜೊತೆ ಮಮತಾ ಬ್ಯಾನರ್ಜಿ ಅವರನ್ನು ಪರ್ಯಾಯ ನಾಯಕಿಯಾಗಿ ಪ್ರಸ್ತುತ ಪಡಿಸಲು ಚರ್ಚಿಸುತ್ತೇವೆ ಎಂದು ಲೇಖನದಲ್ಲಿ ಸುದೀಪ್‌ ಬಂಡೋಪಾಧ್ಯಾಯ ಉಲ್ಲೇಖಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ಇನ್ನಷ್ಟು ಸುದ್ದಿಗಳು…

ನಟ ದರ್ಶನ್ ಫಾರಂ ಹೌಸ್ ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ!

ಮತ್ತೆ ಮೈತ್ರಿಯಾಗುತ್ತಾ ಶಿವಸೇನೆ, ಬಿಜೆಪಿ | ಕುತೂಹಲಕ್ಕೆ ಕಾರಣವಾದ ಠಾಕ್ರೆ ಹೇಳಿಕೆ

ಮಕ್ಕಳಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ: ಪೋಷಕರಲ್ಲಿ ಆತಂಕ

ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯೊಳಗೆ ಒಬ್ಬಂಟಿಯಾಗಿತ್ತು 3 ವರ್ಷದ ಮಗು!

ಶಾರ್ಟ್ಸ್, ಟೀಶರ್ಟ್ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ | ಆ ಬಳಿಕ ಪರೀಕ್ಷಾ ಕೇಂದ್ರದಲ್ಲಿ ನಡೆದದ್ದೇನು ಗೊತ್ತಾ?

ಮೋದಿಜಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿದವರಿಗಿಂತ ಉದ್ಯೋಗ ಕೇಳಿದವರ ಸಂಖ್ಯೆಯೇ ಹೆಚ್ಚು!

ಭಯಾನಕ ಘಟನೆ: ಜೋಡಿಯನ್ನು ದೆಹಲಿಯಿಂದ ಅಪಹರಿಸಿ, ಮಧ್ಯಪ್ರದೇಶದಲ್ಲಿ ಹತ್ಯೆ ಮಾಡಿ ವಿಭಿನ್ನ ರಾಜ್ಯಗಳಲ್ಲಿ ಎಸೆದ ಪಾಪಿಗಳು

ಇತ್ತೀಚಿನ ಸುದ್ದಿ