ಸೋಮವಾರದ ದಿನ ಭವಿಷ್ಯ: ದ್ವಾದಶ ರಾಶಿಗಳಲ್ಲಿ ಯಾರಿಗೆ ಅದೃಷ್ಟದ ದಿನ? - Mahanayaka

ಸೋಮವಾರದ ದಿನ ಭವಿಷ್ಯ: ದ್ವಾದಶ ರಾಶಿಗಳಲ್ಲಿ ಯಾರಿಗೆ ಅದೃಷ್ಟದ ದಿನ?

bhavishya
16/12/2024

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490  ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಮೇಷ ರಾಶಿ🌸ಪ್ರಮುಖ ನಿರ್ಧಾರಗಳನ್ನು ತುಂಬಾ ಆಲೋಚಿಸಿ ತೆಗೆದುಕೊಳ್ಳಿ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನೀವು ಯಶಸ್ಸನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಉದ್ಯೋಗಿಗಳು ಕಚೇರಿಯಲ್ಲಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು

ವೃಷಭ ರಾಶಿ🌸 ವ್ಯಾಪಾರಸ್ಥರು ಆರ್ಥಿಕವಾಗಿ ಲಾಭ ಪಡೆಯಬಹುದು. ಉದ್ಯೋಗಿಗಳು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ದೊಡ್ಡ ಖರ್ಚು ಮಾಡದಂತೆ ಸಲಹೆ ನೀಡಲಾಗುವುದು. ಹೀಗಾಗಿ ನಿಮ್ಮ ಖರ್ಚುಗಳ ಮೇಲೆ ನಿಗ ಇಟ್ಟುಕೊಳ್ಳಿ, ಇದು ಮುಂದಿನ ದಿನದಲ್ಲಿ ಸಹಾಯಕ್ಕೆ ಬರಲಿದೆ.

ಮಿಥುನ ರಾಶಿ 🌸ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳಲ್ಲಿ ಪ್ರತಿಕೂಲ ಪರಿಸ್ಥಿತಿ ನೋಡಬಹುದು. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ ಉಂಟಾಗಬಹುದು. ದಿನದ ಆರಂಭದಲ್ಲಿ ಒತ್ತಡ ಇರಲಿದೆ.

 ಕರ್ಕ ರಾಶಿ🌸

ಇಂದು ನೀವು ತುಂಬಾ ಧನಾತ್ಮಕ ಮತ್ತು ಶಕ್ತಿಯುತವಾಗಿರುತ್ತೀರಿ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇಂದು ನಿಮ್ಮ ಸಮಸ್ಯೆಗೆ ಪರಿಹಾರ ಸಿಗಲಿದೆ. ಪ್ರೀತಿ ಸಂಬಂಧದಲ್ಲಿ ನಿಮಗೆ ಸಂತಸದ ವಾತಾವರಣ ಇರಲಿದೆ. ಹಣದ ಮೂಲಗಳಿಂದ ಧನಾತ್ಮಕ ಬೆಳವಣಿಗೆ ನೋಡಬಹುದು.

ಸಿಂಹ ರಾಶಿ🌸 ಆರ್ಥಿಕವಾಗಿ ನೀವು ಇಂದು ಬಲಗೊಳ್ಳುವ ದಿನವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಒಳ್ಳೆಯ ದಿನ. ಉದ್ಯೋಗಿಗಳಿಗೆ ಕಚೇರಿಯಿಂದ ಶುಭ ಸುದ್ದಿ ಕೇಳಬಹುದು, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಪ್ರೀತಿ ಪಾತ್ರರಲ್ಲಿ ನಿಮ್ಮ ಬಗ್ಗೆ ಉತ್ತಮ ಭಾಂದವ್ಯ ಮೂಡಲಿದೆ.

ಕನ್ಯಾ ರಾಶಿ🌸 ಯಾವುದೇ ಕೆಲಸವನ್ನು ಒತ್ತಡದಿಂದಾಗಲಿ ಅಥವಾ ಗಡಿಬಿಡಿಯಲ್ಲಿ ಮಾಡಲು ಮುಂದಾಗಬೇಡಿ. ಶತ್ರುಗಳಿಂದ ನಿಮಗೆ ಸಮಸ್ಯೆಗಳು ಬರಬಹುದು. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಮನೆಯಲ್ಲಿ ಹಿರಿಯರಿದ್ದರೆ ಅವರ ಆರೋಗ್ಯದ ಮೇಲೆ ಕಾಳಜಿ ಇರಲಿ. ಬಹುದಿನಗಳಿಂದ ಆಗಬೇಕಿದ್ದ ಕೆಲಸ ಮತ್ತಷ್ಟು ಮುಂದೂಡಬೇಕಾಗಬಹುದು.

ತುಲಾ ರಾಶಿ🌸 ನೀವು ಹಣಕಾಸಿನ ಪ್ರಯೋಜನಗಳನ್ನು ಪಡೆಯುವ ಬಲವಾದ ಸಾಧ್ಯತೆ ಇದೆ. ವ್ಯಾಪಾರಸ್ಥರು ಯಾವುದೇ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಇಂದು ಅದಕ್ಕೆ ಒಳ್ಳೆಯ ದಿನವಾಗಲಿದೆ. ನೀವು ಬುದ್ಧಿವಂತಿಕೆ ಹಾಗೂ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ಅನಗತ್ಯ ಖರ್ಚು ಮಾಡುವಂತಹ ಸನ್ನಿವೇಶ ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ🌸 ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಬಹುದಿನಗಳ ಕೆಲಸಗಳು ಪೂರ್ಣಗೊಳ್ಳಲಿದೆ. ಕಾನೂನು, ಸರ್ಕಾರಿ ಕೆಲಸಗಳು, ಅರ್ಜಿಯಂತಹ ಕಾರ್ಯಗಳಲ್ಲಿ ಕೈ ಮುಂದಾಗಲಿದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.

ಧನು ರಾಶಿ🌸 ಈ ದಿನ ಖರ್ಚು ಹೆಚ್ಚು ಬರಲಿದೆ. ಕೆಲಸದಲ್ಲಿ ಸವಾಲುಗಳು ಬರಹುದು, ಕೆಲಸ ಬದಲಾಯಿಸುವ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಬೇಡಿ. ಹತ್ತಿರದ ಸಂಬಂಧಿಕರ ಆಗಮನದಿಂದಾಗಿ ಮನೆಯಲ್ಲಿ ಸಂತಸ ಇರಲಿದೆ. ವಾಹನ ಖರೀದಿಯ ನಿಮ್ಮ ಕನಸಿದ್ದರೆ ಹೊಸ ಆಯಾಮ ಸಿಗಲಿದೆ. ಸಣ್ಣ ವ್ಯಾಪಾರಿಗಳಲ್ಲಿ ಲಾಭವಿದೆ.

ಮಕರ ರಾಶಿ🌸 ಸಂಗಾತಿಯೊಂದಿಗೆ ಈ ದಿನ ಖುಷಿಯಾಗಿ ಸಮಯ ಕಳೆಯುತ್ತೀರಿ. ನೀವು ಪರಸ್ಪರ ಸಮಯ ಕೊಡಿ. ಕೆಟ್ಟ ಸಹವಾಸದಿಂದ ನಿಮ್ಮ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಬಹುದು. ಹಣದ ವಿಷಯದಲ್ಲಿ ದಿನವು ಮಿಶ್ರವಾಗಿರುತ್ತದೆ. ಮೂಳೆ, ಕೀಲು ಸಂಬಂಧಿ ಸಮಸ್ಯೆ ಹೆಚ್ಚಾಗಬಹುದು.

ಕುಂಭ ರಾಶಿ🌸 ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ದಿನದ ಕೊನೆಯಲ್ಲಿ ಅಶಾಂತಿ, ಒತ್ತಡ ಕಾಡಬಹುದು. ಕೌಟುಂಬಿಕ ಕಲಹ, ನೆಮ್ಮದಿ ಹಾಳಾಗುವಂತಹ ಘಟನೆ ನಡೆಯಬಹುದು. ಉದ್ಯೋಗ ಬದಲಿಸುವ ನಿಮ್ಮ ಬಯಕೆಯಲ್ಲಿ ಬದಲಾವಣೆಗೆ ಇದು ಉತ್ತಮ ದಿನವಾಗಿರಲಿದೆ.

ಮೀನ ರಾಶಿ🌸

ಹಣದ ಕೊರತೆಯಿಂದ ನಿಮ್ಮ ಪ್ರಮುಖ ಕೆಲಸದಲ್ಲಿ ಅಡೆತಡೆ ಎದುರಾಗಬಹುದು. ವ್ಯವಹಾರದಲ್ಲಿ ನಷ್ಟವಾಗುವ ಭೀತಿ ಇದೆ. ಒಂದಿಷ್ಟು ಹಣ ಖರ್ಚು ಮಾಡಿದರೂ ಮಾನಸಿಕ ನೆಮ್ಮದಿಗೆ ಅದು ಕಾರಣವಾಗಲಿದೆ. ಮನೆಗೆ ಹೊಸ ವಸ್ತು ಖರೀದಿಯ ಲಾಭವಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

ಇತ್ತೀಚಿನ ಸುದ್ದಿ