ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಚಿಕನ್ ತಿಂದು ಮಕ್ಕಳು ಅಸ್ವಸ್ಥ

chamarajanagar
17/07/2023

ಚಾಮರಾಜನಗರ: ಚಿಕನ್ ಊಟ ಸೇವಿಸಿದ್ದ ಮಕ್ಕಳಿಗೆ ವಾಂತಿ-ಬೇಧಿಯಾಗಿ ಅಸ್ವಸ್ಥಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಒಟ್ಟು 30 ವಿದ್ಯಾರ್ಥಿಗಳಿಗೆ ವಾಂತಿ-ಬೇಧಿಯಾಗಿದ್ದು ತೀವ್ರ ಅಸ್ವಸ್ಥಗೊಂಡಿದ್ದ 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಡ್ರಿಪ್ ಹಾಕಿ ಚಿಕಿತ್ಸೆ ಕೊಡಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version