ಅಲ್ಪಸಂಖ್ಯಾತ ಸಮಾವೇಶದಲ್ಲಿ ಎಂಟಿಬಿ ‘ನಾಗಿಣಿ’ ಡಾನ್ಸ್!
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಎಂಟಿಬಿ ನಾಗರಾಜ್ ಅಲ್ಪಸಂಖ್ಯಾತ ಸಮಾವೇಶದಲ್ಲಿ ಭಾಗಿಯಾಗಿದ್ದು, ತಮ್ಮ ಎಂದಿನ ಶೈಲಿಯ ನಾಗಿಣಿ ಡಾನ್ಸ್ ಮೂಲಕ ಗಮನ ಸೆಳೆದರು.
ಎಂಟಿಬಿ ನಾಗರಾಜ್ ಅವರ ಡಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರ ಹಾಸ್ಯದ ವಸ್ತುವಾಗಿದೆ. ಅಭಿಮಾನಿಗಳು ಡಾನ್ಸ್ ಮಾಡುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ನಾಗಿಣಿ ಡಾನ್ಸ್ ಮಾಡಿದ್ದಾರೆನ್ನಲಾಗಿದೆ.
ಡಾನ್ಸ್ ಗೂ ಮೊದಲು ಅಭಿಮಾನಿಗಳು ಎಂಟಿಬಿ ನಾಗರಾಜ್ ಅವರಿಗೆ ನಿಂಬೆ ಹಣ್ಣು ನೀಡಿದ್ದಾರೆ. ನಿಂಬೆ ಹಣ್ಣ ಜೇಬಿನಲ್ಲಿಟ್ಟುಕೊಂಡ ಎಂಟಿಬಿ ನಾಗಿಣಿ ಸ್ಟೆಪ್ ಹಾಕಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನರೇಂದ್ರ ಮೋದಿ ನಾಯಿಗಿಂತಲೂ ಕಡೆಯಾಗಿ ಸಾಯುತ್ತಾನೆ: ನಾಲಿಗೆ ಹರಿಯಬಿಟ್ಟ ಕಾಂಗ್ರೆಸ್ ನಾಯಕ
ಹಸುವಿಗೆ ಚಿಕಿತ್ಸೆ ಕೊಡುವ ನೆಪದಲ್ಲಿ ಕರೆದು ಪಶುವೈದ್ಯನಿಗೆ ಬಲವಂತದ ಮದುವೆ!
ತುಮಕೂರು: ಡಿಎಸ್ ಎಸ್ ಮುಖಂಡನನ್ನು ಕೊಚ್ಚಿ ಬರ್ಬರ ಹತ್ಯೆ
ಕುಮಾರಸ್ವಾಮಿ ಎಲ್ ಕೆಜಿ ಮಗುನಾ? ತಿಥಿ ಕಾರ್ಡ್ ಬಳಕೆ ಗೆ ಸಿಎಂ ಇಬ್ರಾಹಿಂ ಕಿಡಿ