ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆಯ ನಂತರ ಮತ್ತೊಂದು ಶಾಕಿಂಗ್ ನ್ಯೂಸ್ - Mahanayaka
3:45 AM Thursday 19 - September 2024

ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆಯ ನಂತರ ಮತ್ತೊಂದು ಶಾಕಿಂಗ್ ನ್ಯೂಸ್

nandini
06/04/2022

ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದ್ದು, ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸಂಬಂಧ ಹಾಲು ಒಕ್ಕೂಟಗಳು ಸರ್ಕಾರ ಪ್ರಸ್ತಾವನೆ ಕಳಿಸಿದ್ದು, 5 ರೂಪಾಯಿ ಹೆಚ್ಚಳ ಮಾಡುವಂತೆ ಕೋರಿವೆ ಎಂಬ ಮಾಹಿತಿ ದೊರೆತಿದೆ. ಮೂಲಗಳ ಮಾಹಿತಿ ಪ್ರಕಾರ, ಏಪ್ರಿಲ್ 10ರಂದು ಕರ್ನಾಟಕ ಹಾಲು ಮಹಾ ಮಂಡಳಿಯ ಸದಸ್ಯರು ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಾಧ್ಯತೆ ಇದೆ.

ಒಂದು ವೇಳೆ ರಾಜ್ಯ ಸರ್ಕಾರ ಕೆಎಂಎಫ್ ನಂದಿನ ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದರೆ, ಏಪ್ರಿಲ್ 10 ರ ನಂತರ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೆಎಂಎಫ್ ಹಾಲಿನ ದರ ಏರಿಕೆಗೆ ಕೆಎಂಎಫ್ ಅಸ್ತು ಎಂದಿದೆ.


Provided by

ಈಗ ಹಾಲು ಒಕ್ಕೂಟಗಳಿಂದ ನಂದಿನ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿದ್ಯುತ್ ದರ ಏರಿಕೆಯಂತೆ ಹಾಲಿನ ದರ ಏರಿಕೆ ಮಾಡುವಂತೆ ಒತ್ತಾಯ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಕ್ಕಳ ಎದುರೇ ಮಹಿಳೆಯರ ಮೇಲೆ ಅತ್ಯಾಚಾರ: ರಷ್ಯಾ ವಿರುದ್ಧ ಕ್ರಮಕೈಗೊಳ್ಳಿ, ಇಲ್ಲವೇ ವಿಶ್ವಸಂಸ್ಥೆ ಬಂದ್ ಮಾಡಿ | ಝಲೆನ್ ಸ್ಕಿ

ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

ಪದೇ ಪದೇ ನೆಟ್ಟಿಗೆ ತೆಗೆಯುವ ಅಭ್ಯಾಸ ಹೊಂದಿದ್ದೀರಾ?: ಇದು ಎಷ್ಟು ಅಪಾಯಕಾರಿ?

ಮಗಳ ಬೆನ್ನಲ್ಲಿ ಅಡ್ರೆಸ್ ಬರೆದ ಮಹಿಳೆ: ಉಕ್ರೇನ್ ನಲ್ಲೊಂದು ಮನಕಲಕುವ ಘಟನೆ

ಇತ್ತೀಚಿನ ಸುದ್ದಿ