ಭಾರತದ ಪ್ಯಾಲೆಸ್ಟೈನ್ ರಾಯಭಾರಿ ಮುಕುಲ್ ಆರ್ಯ ನಿಗೂಢ ಸಾವು
ಪ್ಯಾಲೆಸ್ಟೈನ್: ಪ್ಯಾಲೆಸ್ಟೈನ್ಲ್ಲಿದ್ದ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಕುಲ್ ಆರ್ಯ ಅವರ ಮೃತದೇಹ ರಾಮಲ್ಲಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಭಾನುವಾರ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಆರ್ಯ ನಿಧನದ ಕುರಿತು ಟ್ವೀಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಮಲ್ಲಾದಲ್ಲಿ ಭಾರತೀಯ ರಾಯಭಾರಿಯಾಗಿರುವ ಮುಕುಲ್ ಆರ್ಯ ಅವರ ಸಾವು ತೀವ್ರ ಆಘಾತ ತಂದಿದೆ. ಆರ್ಯ ಕುಟುಂಬಕ್ಕೆ ಅವರ ನಿಧನದ ನೋವು ಮರೆಸುವ ಶಕ್ತಿಯನ್ನ ದೇವರು ಕರುಣಿಸಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವ್ಲಾಡಿಮಿರ್ ಪುಟಿನ್ ತೆಗೆದುಕೊಳ್ಳುವ ಮುಂದಿನ ನಿರ್ಧಾರವೇನು? | ಯುದ್ಧ ಮತ್ತೆ ಆರಂಭವಾಗುತ್ತಾ?
ಟೀಚರ್ ವಿರುದ್ಧ ದೂರು ಕೊಡಲು ಪೊಲೀಸ್ ಠಾಣೆಗೆ ಬಂದ 2ನೇ ತರಗತಿಯ ವಿದ್ಯಾರ್ಥಿ
ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ: ಅಮಿತ್ ಶಾ ವಿಶ್ವಾಸ