ಮುಂದುವರಿದ ಭಾರೀ ಮಳೆ: ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ - Mahanayaka
11:18 AM Friday 13 - December 2024

ಮುಂದುವರಿದ ಭಾರೀ ಮಳೆ: ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

rain
02/08/2022

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.

ಭಾರೀ  ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ, ಅಂಗನವಾಡಿ, ಕಾಲೇಜುಗಳಿಗೆ ಆಗಸ್ಟ್ 3 ಬುಧವಾರ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ತಿಳಿಸಿದ್ದಾರೆ.  ಕಳೆದ 24 ಗಂಟೆಗಳಲ್ಲಿ ಈ ತಾಲೂಕುಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ