ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾ ಶ್ರೀ ಬಂಧನ
29/08/2022
ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾ ಶ್ರೀಯನ್ನು ಇಂದು ಬಂಧಿಸಲಾಗಿದ್ದು, ಇಂದು ಬೆಳಗ್ಗಿನಿಂದ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾಗಿ ಹೇಳಲಾಗುತ್ತಿತ್ತು. ಇದೀಗ ಅವರ ಬಂಧನವಾಗಿದೆ.
ಹಾವೇರಿ ಜಿಲ್ಲೆಯಲ್ಲಿರುವ ಬಂಕಾಪುರ ಟೋಲ್ ಬಳಿ ಶ್ರೀಯನ್ನು ಬಂಧಿಸಲಾಗಿದೆ. ಇದೀಗ ಚಿತ್ರದುರ್ಗಕ್ಕೆ ಸ್ವಾಮೀಜಿಯನ್ನು ಕರೆದೊಯ್ಯಲಾಗುತ್ತಿದೆ ಎಂದು ಹೇಳಲಾಗಿದೆ.
ಇಂದು ಮಠದಲ್ಲಿ ಸ್ವಾಮೀಜಿಗಳು ಕಂಡು ಬಂದಿರಲಿಲ್ಲ, ಬಂಧನದ ಮಾಹಿತಿ ತಿಳಿದು ಸ್ವಾಮೀಜಿ ಸ್ಥಳದಿಂದ ಪರಾರಿಯಾಗಿದ್ದರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka