ಮುರುಗಶ್ರೀ ಲೈಂಗಿಕ ಕಿರುಕುಳ ಆರೋಪ: ಯಡಿಯೂರಪ್ಪ ಅಚ್ಚರಿಯ ಹೇಳಿಕೆ! - Mahanayaka
8:13 AM Thursday 12 - December 2024

ಮುರುಗಶ್ರೀ ಲೈಂಗಿಕ ಕಿರುಕುಳ ಆರೋಪ: ಯಡಿಯೂರಪ್ಪ ಅಚ್ಚರಿಯ ಹೇಳಿಕೆ!

yediyurappa
28/08/2022

ಬೆಂಗಳೂರು: ಮುರುಗಶ್ರೀ(Murugha Sharanaru)ರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪನವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

“ಅವರ ಬಗ್ಗೆ ಆ ರೀತಿ ಸುಳ್ಳು ಆರೋಪ ಮಾಡಿದ್ದಾರೆ. ಅದರಲ್ಲಿ ಸತ್ಯಾಂಶವಿಲ್ಲ” ಎಂದು ಹೇಳಿರುವ ಬಿಎಸ್ ವೈ “ತನಿಖೆ ಆದ್ಮೇಲೆ ಸತ್ಯ ಹೊರ ಬರುತ್ತದೆ” ಎಂದು ಹೇಳಿದ್ದಾರೆ.

“ಮುರುಗಶ್ರೀ ನಿರಾಪರಾಧಿಯಾಗಿ ಹೊರ ಬರ್ತಾರೆ ಅನ್ನೋ ಸಂಪೂರ್ಣ ವಿಶ್ವಾಸವಿದೆ” ಎಂದು ಯಡಿಯೂರಪ್ಪ ಹೇಳಿಕೆ ನೀಡಿದರು. ಈ ಬಗ್ಗೆ ಬೇರೆ ಪ್ರಶ್ನೆಗಳಿಗೆ ಉತ್ತರಿಸಲು ಅವರು ನಿರಾಕರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ