ಮುಸ್ಲಿಂ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆ: ಸಚಿವ ಈಶ್ವರಪ್ಪ
ಶಿವಮೊಗ್ಗ: ಮುಸ್ಲಿಂ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸ್ಲಿಂ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದಾರೆ.
ಕೇಸರಿ ಶಾಲು ಹಂಚಿದ್ದಾರೆ. ರಾಷ್ಟ್ರಧ್ವಜ ತೆಗೆದು ಭಗವಾಧ್ವಜ ಹಾರಿಸಿದ್ದಾರೆ ಎಂಬಂತಹ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ. ಮುಸ್ಲಿಂ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾರಕಾಸ್ತ್ರಗಳಿಂದ ಕೊಚ್ಚಿ ಬಜರಂಗದಳದ ಕಾರ್ಯಕರ್ತನ ಬರ್ಬರ ಹತ್ಯೆ!
ವಡಾಪಾವ್ ತಿಂದು ಬಿಲ್ ಪಾವತಿಸದೇ ತೆರಳಿದ್ದ ಕೇಂದ್ರ ಸಚಿವರಿಗೆ ತೀವ್ರ ಮುಜುಗರ!
ಆಮ್ಲೆಟ್ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ
ನಂದಿಬೆಟ್ಟದಿಂದ ಬೆಟ್ಟದಿಂದ ಜಾರಿ ಬಿದ್ದ ಯುವಕ: ಅಗ್ನಿ ಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ