ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆ ತಡೆಯಬೇಕಿದೆ | ಪ್ರಧಾನಿ ಮೋದಿ
ಲಕ್ನೋ: ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆ ತಡೆಯಲು ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾರತದಲ್ಲಿ ಮುಸ್ಲಿಮ್ ಮಹಿಳೆಯರ ಅಭಿವೃದ್ಧಿ ಮತ್ತು ಹಕ್ಕುಗಳನ್ನು ನಿರಾಕರಿಸಲು ಜನರು ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂದ ಅವರು, ಮುಸ್ಲಿಮ್ ಮಹಿಳೆಯರ ಶೋಷಣೆ ತಡೆಯಲು ಬಿಜೆಪಿ ಸರ್ಕಾರದ ಅಗತ್ಯವಿದೆ ಎಂದರು.
ಬಿಜೆಪಿ ಸರ್ಕಾರ ತ್ರಿವಳಿ ತಲಾಖ್ ನಿಂದ ಮುಸ್ಲಿಮ್ ಮಹಿಳೆಯರನ್ನು ಮುಕ್ತಗೊಳಿಸಿದೆ. ನಾವು ಪ್ರತಿಯೊಬ್ಬ ಮುಸ್ಲಿಮ್ ಮಹಿಳೆಯರ ಪರವಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಾಬ್ -ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಅಭಿವೃದ್ಧಿಯ ಹರಿಕಾರ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ನೀಡಿ: ಯುವ ಬಿಜೆಪಿ ಮುಖಂಡ ಲಿಖಿತ್ ಗೌಡ ಒತ್ತಾಯ
ಹಿಜಬ್-ಕೇಸರಿ ವಿವಾದ: ಶಾಲೆಗಳು ಧರ್ಮ ಪ್ರದರ್ಶನದ ಸ್ಥಳವಲ್ಲ; ನಟಿ ಖುಷ್ಬೂ
ಮುಸ್ಲಿಂ ಶಿಕ್ಷಣ ಸಂಸ್ಥೆಯಲ್ಲಿ ಹಿಂದೂ ವಿದ್ಯಾರ್ಥಿನಿಯವರು ಬುರ್ಖಾ ಧರಿಸಬೇಕಾ?: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ