ಮುಸ್ಲಿಮರ ಅಂಗಡಿಗಳ ಹೆಸರು ಬದಲಾವಣೆಗೆ ಹಿಂದೂ ಜಾಗರಣಾ ವೇದಿಕೆ ಒತ್ತಾಯ

saligrama
02/04/2022

ಮುಸ್ಲಿಂ ಸಮುದಾಯದವರ ಅಂಗಡಿಗೆ ಹಿಂದೂ ದೇವರ ಹೆಸರಿಟ್ಟಿದ್ದಾರೆಂದು ಆರೋಪಿಸಿ ಅಂಗಡಿಯ ಹೆಸರು ತೆರವು ಮಾಡುವಂತೆ ಹಿಂದೂ ಜಾಗರಣಾ ವೇದಿಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಮನವಿಯನ್ನು ಮಾಡಿದೆ.

ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್ ಮುಸ್ಲಿಮರದ್ದಾಗಿದ್ದು, ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿದ್ದಾರೆ. ವ್ಯಾವಹಾರಿಕಾ ಅಂಗಡಿಯ ಹೆಸರು ಬದಲಾಯಿಸಲು ಸೂಚಿಸಬೇಕೆಂದು ಪಂಚಾಯತ್ ಗೆ ಲೆಟರ್ ಸಲ್ಲಿಕೆ ಮಾಡಿದ್ದಾರೆ.

ಕರಾವಳಿಯಲ್ಲಿ ಹಿಜಾಬ್ ವಿವಾದ ಪ್ರಾರಂಭದ ಬಳಿಕ ಹಲಾಲ್ ಬಗ್ಗೆ ಕೂಡ ದ್ವೇಷ ಉಂಟಾಗಿತ್ತು. ಇದೀಗ ಮತ್ತೊಂದು ವಿವಾದ ಸಂಘಪರಿವಾರ ಸೃಷ್ಟಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳ ಮೋಕ್ಷ ಮಾಡಿದ್ದ ನಟ ರಾಜೀನಾಮೆ

ಹಲಾಲ್-ಕಟ್ ವಿವಾದ: ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಟ ಬೇಕೆ? | ನಟ ಚೇತನ್ ಪ್ರಶ್ನೆ

ಯುಗಾದಿ ದಿನವೇ ಭೀಕರ ಅಪಘಾತ: ಇಬ್ಬರ ದಾರುಣ ಸಾವು

ಹಲಾಲ್, ಜಟ್ಕ ಕಟ್ ವಿವಾದ: ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ರಾತ್ರಿ 7ರ ನಂತರ ಕಲ್ಲಂಗಡಿ ಹಣ್ಣು ತಿನ್ನಬಾರದು; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

Exit mobile version